ರಾಜ್ಯಬಾಗಲಕೋಟೆ: ರಿಜಿಸ್ಟರ್ ಮ್ಯಾರೇಜ್ಗೆ ಮಾತ್ರ ಅವಕಾಶ: ಮದುವೆ, ಸೀಮಂತ ಕಾರ್ಯಕ್ರಮಗಳಿಗೆ ಅನುಮತಿ ನಿಷೇಧ
ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ನಡೆಯುವ ಮದುವೆ, ಸೀಮಂತ ಕಾರ್ಯಕ್ರಮಗಳನ್ನು ಮುಂದಿನ ಆದೇಶದ ವರೆಗೆ ನಿಷೇಧಿಸಲಾಗಿದ್ದು, ರಿಜಿಸ್ಟರ್ ಮದುವೆಗೆ ಮಾತ್ರ ಅವಕಾಶವಿರುವುದಾಗಿ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.