ದೇಶಮದುವೆಯಾಗುವಂತೆ ವಿಧವೆ ಒತ್ತಡ: ಕತ್ತು ಹಿಸುಕಿ ಕೊಂದು, ಶವವನ್ನು 7 ತುಂಡುಗಳಾಗಿ ಕತ್ತರಿಸಿ ಚೀಲದಲ್ಲಿ ತುಂಬಿ ಎಸೆದ ಪ್ರಿಯಕರ!
ಉತ್ತರ ಪ್ರದೇಶದ ಝಾನ್ಸಿಯಲ್ಲಿ, ಕೆಲವು ದಿನಗಳ ಹಿಂದೆ ಮಹಿಳೆಯೊಬ್ಬಳ ದೇಹದ ತುಂಡುಗಳು ಚೀಲದಲ್ಲಿ ಪತ್ತೆಯಾಗಿದ್ದು, ಈ ಪ್ರಕರಣದಲ್ಲಿ ರೋಚಕ ಸಂಗತಿಗಳು ಬಹಿರಂಗಗೊಂಡಿವೆ. ಮಹಿಳೆಯನ್ನು ಆಕೆಯ ಪ್ರಿಯಕರನೇ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.