ದೇಶದೆಹಲಿ: ಬೃಹತ್ ಶಸ್ತ್ರಾಸ್ತ್ರ ಕಳ್ಳ ಸಾಗಣೆ ಜಾಲ ಪತ್ತೆ, 2 ಸಾವಿರ ಜೀವಂತ ಗುಂಡು ಸಮೇತ 6 ಮಂದಿ ಬಂಧನ
ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ದೆಹಲಿಯಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಬೃಹತ್ ಕಳ್ಳಸಾಗಣೆ ಜಾಲವನ್ನು ದೆಹಲಿ ಪೊಲೀಸರು ಬೇಧಿಸಿದ್ದು, ಶಸ್ತ್ರಾಸ್ತ್ರ ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಆರು ಜನರನ್ನು ಬಂಧಿಸಿದ್ದಾರೆ.