ಮದ್ಯ

ಉಡುಪಿ: ಬಾರ್ ಮತ್ತು ಪಬ್‌ಗಳ ಮೇಲೆ ಪೊಲೀಸರ ದಾಳಿ; ಮದ್ಯ ಸೇವಿಸಿ ಸಿಕ್ಕಬಿದ್ದ 87 ಯುವಕ, ಯುವತಿಯರು!
ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 21 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮದ್ಯ ಪೂರೈಸಿದ ಆರೋಪದ ಮೇಲೆ ಮಣಿಪಾಲ ಪೊಲೀಸರು ಬಾರ್ ಮತ್ತು ಪಬ್‌ಗಳ ವಿರುದ್ಧ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಿದ್ದರು.

ಮದ್ಯ ಸೇವನೆಯಲ್ಲಿ ಕರ್ನಾಟಕ ಟಾಪ್: ದೇಶದ ಸರಾಸರಿಯನ್ನೂ ಮೀರಿದ ತಲಾ ಬಳಕೆ; ವ್ಯಸನ ತಡೆಯಲು ತಜ್ಞರು ನೀಡಿದ ಸಲಹೆಗಳೇನು?
ದೇಶದ ದಕ್ಷಿಣ ಭಾರತದ ಐದು ರಾಜ್ಯಗಳು ಒಟ್ಟಾಗಿ ದೇಶದ ಒಟ್ಟು ಮದ್ಯ ಮಾರಾಟದ ಶೇ.45ರಷ್ಟು ಪಾಲು ಹೊಂದಿದ್ದು, ಕರ್ನಾಟಕವೂ ಈ ಪಟ್ಟಿಯಲ್ಲಿ ಪ್ರಮುಖ ಸ್ಥಾನದಲ್ಲಿದೆ.

Energy drinks ಜೊತೆ ಮದ್ಯ ಸೇವಿಸುತ್ತೀರಾ..? ಹಾಗಿದ್ರೆ ಹೃದಯಾಘಾತಕ್ಕೆ ನೀವೇ ಆಹ್ವಾನ ನೀಡುತ್ತಿದ್ದೀರಿ!
ಪಾರ್ಟಿಗಳು, ನೈಟ್‌ಲೈಫ್ ಹಾಗೂ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಮದ್ಯದೊಂದಿಗೆ ಎನರ್ಜಿ ಡ್ರಿಂಕ್‌ಗಳನ್ನು ಬೆರೆಸಿ ಸೇವಿಸುವುದು ಒಂದು ಫ್ಯಾಷನ್ ಆಗಿ ಬೆಳೆಯುತ್ತಿದೆ.

ಮೇ 11ರಿಂದ 'ಆಲ್ಕೋಹಾಲ್ ಇನ್ ಬೇವರೇಜ್' ತೆರಿಗೆ ಜಾರಿ: ಮದ್ಯದ ದರಗಳಲ್ಲಿ ಭಾರೀ ಬದಲಾವಣೆ..!
ಹೊಸ ನೀತಿಯ ಪ್ರಕಾರ, ಬ್ರಾಂಡಿ, ವಿಸ್ಕಿ, ರಮ್, ಜಿನ್, ಬಿಯರ್, ವೈನ್ ಸೇರಿದಂತೆ ವಿವಿಧ ಮದ್ಯಗಳಲ್ಲಿ ಇರುವ “ಆಲ್ಕೋಹಾಲ್ ಪ್ರಮಾಣ” ಆಧರಿಸಿ ತೆರಿಗೆ ವಿಧಿಸಲಾಗುತ್ತದೆ. ಇದರಿಂದ ಈಗಿರುವ 16 ಅಬಕಾರಿ ಸ್ಲ್ಯಾಬ್‌ಗಳನ್ನು ಕಡಿತಗೊಳಿಸಿ ಕೇವಲ 8 ಸ್ಲ್ಯಾಬ್‌ಗಳಿಗೆ ಸೀಮಿತಗೊಳಿಸಲಾಗಿದೆ.

ಲಿಕ್ಕರ್ ಲಾಬಿಗೆ ಮಣಿಯದಿರಿ, ಮದ್ಯ ಅಂಗಡಿಗಳ ಅಕ್ರಮಕ್ಕೆ ಕಡಿವಾಣ ಹಾಕಿ: ಸರ್ಕಾರಕ್ಕೆ ಸುರೇಶ್ ಕುಮಾರ್ ಒತ್ತಾಯ
ಸರ್ಕಾರದ ನಿಯಮಾವಳಿಗಳ ಪ್ರಕಾರ ಮದ್ಯ ಅಂಗಡಿಗಳು ಬೆಳಿಗ್ಗೆ 10 ಗಂಟೆಯ ನಂತರವೇ ಕಾರ್ಯಾರಂಭ ಮಾಡಬೇಕು. ಆದರೆ, ಅನೇಕ ಕಡೆಗಳಲ್ಲಿ ಬೆಳಿಗ್ಗೆ 5 ಗಂಟೆಯಿಂದಲೇ ಅಂಗಡಿಗಳು ತೆರೆಯಲ್ಪಡುತ್ತಿವೆ.

ಗ್ರಾಹಕರಿಗೆ 'ಎಣ್ಣೆ' ನೀಡುವ ಮುನ್ನ ವಯಸ್ಸು ಪರಿಶೀಲಿಸಿ: ಬಾರ್'ಗಳಿಗೆ ಹೈಕೋರ್ಟ್ ಆದೇಶ
ಯುವಕರು ಅಥವಾ ಅಪ್ರಾಪ್ತ ಮಕ್ಕಳು ಮದ್ಯ ಖರೀದಿಸಲು ಬಂದಾಗ ಹೆಚ್ಚಿನ ಪರಿಶೀಲನೆಯನ್ನು ಅನುಸರಿಸಬೇಕು ಎಂದು ಹೈಕೋರ್ಟ್ ಬುಧವಾರ ಮಹತ್ವದ ತೀರ್ಪು ನೀಡಿದೆ.

ಪರಮೇಶ್ವರ್ ಅವರೇ.. ಕಾರಾಗೃಹಗಳು ಕಳ್ಳಬಟ್ಟಿ ಕಾರ್ಖಾನೆಗಳಾಗಿ ಮಾರ್ಪಟ್ಟಿರುವುದು ಗೊತ್ತಿದೆಯೋ? ಎಂದಿನಂತೆ "ಗೊತ್ತಿಲ್ಲ" ಎಂದು ಜಾರಿಕೊಳ್ಳುತ್ತೀರೋ?
ಅಪರಾಧ ಮಾಡುವ ಖೈದಿಗಳಿಗೆ ಭಯ ಹುಟ್ಟಿಸಬೇಕಿದ್ದ ಜೈಲುಗಳು ಕಾಂಗ್ರೆಸ್ ಸರ್ಕಾರದಲ್ಲಿ ಐಶಾರಾಮಿ ವಸತಿಗೃಹಗಳಾಗಿ ಬದಲಾಗಿರುವುದು ದುರಂತ. ಇಷ್ಟೆಲ್ಲಾ ನಡೆಯುತ್ತಿದ್ದರೂ ಗೊತ್ತಿಲ್ಲ ಗೃಹಸಚಿವ ಪರಮೇಶ್ವರ್ ಅವರಿಗೆ ಈ ವಿಷಯವೇ ಗೊತ್ತಿರುವುದಿಲ್ಲ.

ಇದು ಜೈಲಲ್ಲ, ಲಿಕರ್ ಫ್ಯಾಕ್ಟರಿ: ಕೈದಿಗಳಿಂದ ಮದ್ಯ ತಯಾರಿಕೆ? ಏನಾಗುತ್ತಿದೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ?
ಆ್ಯಪಲ್, ದ್ರಾಕ್ಷಿಮತ್ತು ಪೈನ್ ಆ್ಯಪಲ್‌ಗಳನ್ನು ಬಳಸಿ ಜೈಲಿನಲ್ಲಿ ಕೈದಿಗಳು ವೈನ್ ತಯಾರಿಸಿದ್ದಾರೆ ಎನ್ನಲಾದ ವಿಡಿಯೋ ಜಾಲತಾಣದಲ್ಲಿ ಹರಿಬಿಡಲಾಗಿದ್ದು, ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

10 ಸಾವಿರ ರೂ ಹಣಕ್ಕಾಗಿ ಜೀವ ಕಳೆದುಕೊಂಡ 21 ವರ್ಷದ ಯುವಕ; ನೀರು ಬೆರೆಸದೆ 5 ಬಾಟಲಿ ಮದ್ಯ ಕುಡಿದು ಸಾವು
ಕಾರ್ತಿಕ್ ಐದು ಬಾಟಲಿ ಮದ್ಯವನ್ನು ಸೇವಿದ್ದಾನೆ. ಬಳಿಕ ತೀವ್ರ ಅಸ್ವಸ್ಥಗೊಂಡಿದ್ದಾನೆ. ಕೂಡಲೇ ಆತನನ್ನು ಕೋಲಾರ ಜಿಲ್ಲೆಯ ಮುಳಬಾಗಿಲಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆಗೆ ಸ್ಪಂದಿಸದೆ ಆತ ಸಾವಿಗೀಡಾಗಿದ್ದಾನೆ.

