ಉತ್ತರ ಪ್ರದೇಶದಲ್ಲಿ ಮಹಿಳೆಯರ ಗುಂಪು ಮದ್ಯದ ಅಂಗಡಿಗೆ ಬೆಂಕಿ ಹಚ್ಚಿದ್ದು, ರಾಜ್ಯದಲ್ಲಿ ಮದ್ಯ ನಿಷೇಧ ಮಾಡಬೇಕು ಎಂದು ಆಗ್ರಹಿಸಿದ್ದಾರೆ.