ಮದ್ಯ ನಿಷೇಧ

ಮುಸ್ಲಿಂರ ಹಬ್ಬ 'ಮೊಹರಂ' ಪ್ರಯುಕ್ತ ಜೂನ್ 25ರಿಂದ 27ರವರೆಗೆ ಮದ್ಯ ಮಾರಾಟ ನಿಷೇಧ
ರಾಜ್ಯ

ಮುಸ್ಲಿಂರ ಹಬ್ಬ 'ಮೊಹರಂ' ಪ್ರಯುಕ್ತ ಜೂನ್ 25ರಿಂದ 27ರವರೆಗೆ ಮದ್ಯ ಮಾರಾಟ ನಿಷೇಧ

ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಮೊಹರಂ ಹಬ್ಬದ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಈ ಗ್ರಾಮದಲ್ಲಿ ಮದ್ಯ-ಮಟ್ಕಾ, ಇಸ್ಪೀಟ್-ಗುಟ್ಕಾ ಮಾರುವಂತಿಲ್ಲ: ನಿಯಮ ಉಲ್ಲಂಘಿಸಿದವರಿಗೆ ಸಿಗಲಿದೆ ಸಾರ್ವಜನಿಕ ಕಪಾಳಮೋಕ್ಷ, 25 ಸಾವಿರ ರೂ ದಂಡ
ರಾಜ್ಯ

ಈ ಗ್ರಾಮದಲ್ಲಿ ಮದ್ಯ-ಮಟ್ಕಾ, ಇಸ್ಪೀಟ್-ಗುಟ್ಕಾ ಮಾರುವಂತಿಲ್ಲ: ನಿಯಮ ಉಲ್ಲಂಘಿಸಿದವರಿಗೆ ಸಿಗಲಿದೆ ಸಾರ್ವಜನಿಕ ಕಪಾಳಮೋಕ್ಷ, 25 ಸಾವಿರ ರೂ ದಂಡ

ಮದ್ಯ ಮಾರಾಟ ಅಥವಾ ಸೇವನೆ, ಗುಟ್ಕಾ ಅಗಿಯುವುದು ಅಥವಾ ಮಟ್ಕಾ ಆಡುವುದು ಮುಂತಾದ ವ್ಯಸನಿಗಳಿಗೆ ದೈಹಿಕವಾಗಿ ಥಳಿಸಿ ನಂತರ 25,000 ರೂ. ದಂಡ ವಿಧಿಸುವುದಾಗಿ ನಿರ್ಣಯ ಕೈಗೊಂಡಿದೆ.

ಮಂಗಳೂರು: ಕರಾವಳಿಯ 'ಮದ್ಯ ಮುಕ್ತ' ಗ್ರಾಮ ಬೆಂಗರೆ; 3 ದಶಕದಿಂದಲೂ ನಿಷೇಧ ಅಬಾಧಿತ!
ವಿಶೇಷ

ಮಂಗಳೂರು: ಕರಾವಳಿಯ 'ಮದ್ಯ ಮುಕ್ತ' ಗ್ರಾಮ ಬೆಂಗರೆ; 3 ದಶಕದಿಂದಲೂ ನಿಷೇಧ ಅಬಾಧಿತ!

ಬೆಂಗ್ರೆ ಮಹಾಜನ ಸಭೆಯ ಮಾಜಿ ಅಧ್ಯಕ್ಷ ಮತ್ತು ಮೀನುಗಾರ ಸಮುದಾಯದ ಹಿರಿಯ ಸದಸ್ಯರಾದ ಧನಂಜಯ ಪುತ್ರನ್ ಬೆಂಗ್ರೆ ಅವರು 1994 ರಲ್ಲಿ ತಮ್ಮ ಗ್ರಾಮದಲ್ಲಿ ಮದ್ಯ ಮಾರಾಟದ ವಿರುದ್ಧ ಪ್ರತಿಜ್ಞೆ ತೆಗೆದುಕೊಂಡರು.

PM ಮೋದಿ ಇಡೀ ದೇಶದಲ್ಲಿ ಮದ್ಯ ನಿಷೇಧ ಮಾಡಿದರೆ ಸಾವಿರ ಸಲಾಂ ಹೊಡೆಯುತ್ತೇನೆ: B R ಪಾಟೀಲ್
ರಾಜ್ಯ

PM ಮೋದಿ ಇಡೀ ದೇಶದಲ್ಲಿ ಮದ್ಯ ನಿಷೇಧ ಮಾಡಿದರೆ ಸಾವಿರ ಸಲಾಂ ಹೊಡೆಯುತ್ತೇನೆ: B R ಪಾಟೀಲ್

ಪ್ರಧಾನ ಮಂತ್ರಿಗಳು ದೇಶಾದ್ಯಂತ ಮದ್ಯ ಮಾರಾಟವನ್ನು ನಿಷೇಧಿಸಿದರೆ ನಾನು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಮಧ್ಯ ಪ್ರದೇಶ: 17 ಧಾರ್ಮಿಕ ನಗರಗಳಲ್ಲಿ ಮದ್ಯ ನಿಷೇಧ
ದೇಶ

ಮಧ್ಯ ಪ್ರದೇಶ: 17 ಧಾರ್ಮಿಕ ನಗರಗಳಲ್ಲಿ ಮದ್ಯ ನಿಷೇಧ

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಾದವ್, ಮಧ್ಯ ಪ್ರದೇಶದ 17 ಧಾರ್ಮಿಕ ನಗರಗಳಲ್ಲಿ ಮದ್ಯ ನಿಷೇಧ ಹೇರಲು ಸಂಪುಟ ನಿರ್ಧರಿಸಿದೆ ಎಂದರು.

ಬೆಂಗಳೂರಿನಲ್ಲಿಂದು ಐತಿಹಾಸಿಕ ಕರಗ ಮಹೋತ್ಸವ: ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ!
ರಾಜ್ಯ

ಬೆಂಗಳೂರಿನಲ್ಲಿಂದು ಐತಿಹಾಸಿಕ ಕರಗ ಮಹೋತ್ಸವ: ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ!

ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಮಹೋತ್ಸವದ ಸಂಭ್ರಮ ಆರಂಭವಾಗಿದ್ದು, ಮಂಗಳವಾರ ಐತಿಹಾಸಿಕ ಕರಗ ಶಕ್ತ್ಯೋತ್ಸವ ನಡೆಯಲಿದೆ. ಎ. ಜ್ಞಾನೇಂದ್ರ ಅವರು 14ನೇ ಬಾರಿ ಬೆಂಗಳೂರು ಕರಗ ಹೊರಲಿದ್ದಾರೆ. ಈ ಸಂಭ್ರಮದ ದಿನ ಭಾರಿ ಜನ ಸೇರಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ನಗರದ 4 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ 2 ದಿನ ಮಾತ್ರ ಮದ್ಯ ಮಾರಾಟ ನಿಷೇಧ!
ರಾಜ್ಯ

ಬೆಂಗಳೂರು ನಗರ ಜಿಲ್ಲೆಯಲ್ಲಿ 2 ದಿನ ಮಾತ್ರ ಮದ್ಯ ಮಾರಾಟ ನಿಷೇಧ!

ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಮತದಾನದ ದಿನ ಮತ್ತು ಎಣಿಕೆ‌‌ ದಿನದಂದು ಮಾತ್ರ ಮದ್ಯ ಮಾರಾಟಕ್ಕೆ ಹೈಕೋರ್ಟ್‌ ನಿರ್ಬಂಧ ವಿಧಿಸಿ ಆದೇಶ ಪ್ರಕಟಿಸಿದೆ.

ಪರಿಷತ್‌ ಉಪಚುನಾವಣೆ: ಮದ್ಯ ಮಾರಾಟ ನಿಷೇಧ ಕುರಿತ ಡಿಸಿ ಕ್ರಮ ಮೇಲ್ನೋಟಕ್ಕೆ ಸೂಕ್ತವಲ್ಲ; ಹೈಕೋರ್ಟ್‌
ರಾಜ್ಯ

ಪರಿಷತ್‌ ಉಪಚುನಾವಣೆ: ಮದ್ಯ ಮಾರಾಟ ನಿಷೇಧ ಕುರಿತ ಡಿಸಿ ಕ್ರಮ ಮೇಲ್ನೋಟಕ್ಕೆ ಸೂಕ್ತವಲ್ಲ; ಹೈಕೋರ್ಟ್‌

ವಿಧಾನ ಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯು ಫೆಬ್ರವರಿ 16ಕ್ಕೆ ನಿಗದಿಯಾಗಿದ್ದು, ಮತದಾನಕ್ಕೂ ಮುನ್ನ 48 ಗಂಟೆಗಳ ಅವಧಿಯಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಮಾಡಿರುವ ಜಿಲ್ಲಾಧಿಕಾರಿ ಕ್ರಮ ಮೇಲ್ನೋಟಕ್ಕೆ ಸೂಕ್ತವಾಗಿಲ್ಲ ಎಂದು ಹೈಕೋರ್ಟ್‌ ಮಂಗಳವಾರ ಹೇಳಿದೆ.

Valentine Day 2024: ಮದ್ಯ ಮಾರಾಟ ನಿಷೇಧದಿಂದ 300 ಕೋಟಿ ರೂ. ನಷ್ಟ ಸಾಧ್ಯತೆ
ರಾಜ್ಯ

Valentine Day 2024: ಮದ್ಯ ಮಾರಾಟ ನಿಷೇಧದಿಂದ 300 ಕೋಟಿ ರೂ. ನಷ್ಟ ಸಾಧ್ಯತೆ

ಫೆಬ್ರವರಿ 14 ರಂದು ರಾಜ್ಯದಲ್ಲಿ ವಿಧಾನಪರಿಷತ್ ಬೆಂಗಳೂರು ಶಿಕ್ಷಣ ಕೇತ್ರದ ಉಪ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಕಾರಣ ಫೆಬ್ರವರಿ 14 ರಿಂದ ಫೆಬ್ರವರಿ 16 ರ ಮಧ್ಯರಾತ್ರಿವರೆಗೂ ಬೆಂಗಳೂರಿನಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. 4 ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಿದರೆ ರಾಜ್ಯಕ್ಕೆ ಅಂದಾಜು 300 ಕೋಟಿ ರೂ. ನಷ್ಟ ಉಂಟಾಗಲಿದೆ ಎಂದು ಹೇಳಲಾಗುತ್ತಿದೆ.