ದೇಶಕೇಜ್ರಿವಾಲ್ ಅಬಕಾರಿ ಹಗರಣದ ಪ್ರಮುಖ ಸಂಚುಕೋರ: ದೆಹಲಿ ನ್ಯಾಯಾಲಯಕ್ಕೆ ED ಹೇಳಿಕೆ; 10 ದಿನ ಕಸ್ಟಡಿಗೆ ಮನವಿ
ಜಾರಿ ನಿರ್ದೇಶನಾಲಯ ಶುಕ್ರವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಇಲ್ಲಿನ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 10 ದಿನಗಳ ಕಸ್ಟಡಿಗೆ ಕೋರಿದೆ.