ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನೀಡಿರುವ ಸಮನ್ಸ್ ಕಾನೂನುಬಾಹಿರ ಮತ್ತು ರಾಜಕೀಯ ಪ್ರೇರಿತ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.