ರಾಜ್ಯಲಿಕ್ಕರ್ ಲಾಬಿಗೆ ಮಣಿಯದಿರಿ, ಮದ್ಯ ಅಂಗಡಿಗಳ ಅಕ್ರಮಕ್ಕೆ ಕಡಿವಾಣ ಹಾಕಿ: ಸರ್ಕಾರಕ್ಕೆ ಸುರೇಶ್ ಕುಮಾರ್ ಒತ್ತಾಯ
ಸರ್ಕಾರದ ನಿಯಮಾವಳಿಗಳ ಪ್ರಕಾರ ಮದ್ಯ ಅಂಗಡಿಗಳು ಬೆಳಿಗ್ಗೆ 10 ಗಂಟೆಯ ನಂತರವೇ ಕಾರ್ಯಾರಂಭ ಮಾಡಬೇಕು. ಆದರೆ, ಅನೇಕ ಕಡೆಗಳಲ್ಲಿ ಬೆಳಿಗ್ಗೆ 5 ಗಂಟೆಯಿಂದಲೇ ಅಂಗಡಿಗಳು ತೆರೆಯಲ್ಪಡುತ್ತಿವೆ.