ರಾಜ್ಯಮಧ್ಯಾಹ್ನದ ಬಿಸಿಯೂಟ ಯೋಜನೆಯಲ್ಲಿ ಮಕ್ಕಳಿಗೆ ಮೊಟ್ಟೆ, ಶೇಂಗಾ ಚಿಕ್ಕಿ ಮತ್ತು ಬಾಳೆಹಣ್ಣು ಪೂರೈಕೆ!
ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಮಕ್ಕಳಲ್ಲಿ ಅಪೌಷ್ಟಿಕ ಪ್ರಮಾಣ ನಿವಾರಣೆಗಾಗಿ ಮಧ್ಯಾಹ್ನದ ಬಿಸಿಯೂಟದೊಂದಿಗೆ ಬೇಯಿಸಿದ ಮೊಟ್ಟೆ, ಬಾಳೆಹಣ್ಣು ಮತ್ತು ಶೇಂಗಾ ಚಿಕ್ಕ ವಿತರಿಸಲು ಸರಕಾರ ನಿರ್ಧರಿಸಿದೆ.