ಮದ್ರಾಸಗಳು

ಕಿಶ್ತ್ವಾರ್‌ನಲ್ಲಿನ ಮದರಸಾಗಳನ್ನು ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ಆದೇಶ ರದ್ದುಗೊಳಿಸಿದ ಜಮ್ಮು-ಕಾಶ್ಮೀರ ಹೈಕೋರ್ಟ್!
ಕಿಶ್ತ್ವಾರ್ ಜಿಲ್ಲೆಯ ಕೆಲವು ಮದರಸಾಗಳನ್ನು ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ಆದೇಶವನ್ನು ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ರದ್ದುಗೊಳಿಸಿದ್ದು, ಕಳೆದ ವರ್ಷ ಹೊರಡಿಸಲಾದ ಅಧಿಕೃತ ಆದೇಶವು ಕೇಂದ್ರಾಡಳಿತ ಪ್ರದೇಶದಲ್ಲಿ ಅಂತಹ ನಿಬಂಧನೆಯನ್ನು ಒದಗಿಸಿಲ್ಲ ಎಂದು ಹೇಳಿದೆ.

ಮದರಸಗಳಲ್ಲಿ ಭಯೋತ್ಪಾದನೆ ಹೇಳಿಕೆ ರೇಣುಕಾಚಾರ್ಯ ವಿರುದ್ಧ ಎಸ್‍ಡಿಪಿಐಯಿಂದ ಕ್ರಿಮಿನಲ್ ಪ್ರಕರಣ ದಾಖಲು
ನನ್ನ ಕ್ಷೇತ್ರದಲ್ಲಿರುವ ಮುಸ್ಲಿಮರ ಅಭಿವೃದ್ಧಿಗಾಗಿ ಕೆಲಸ ಮಾಡುವುದಿಲ್ಲ. ಅವರು ನನಗೆ ಮತ ಹಾಕಲಿಲ್ಲ. ಮಸೀದಿ, ಮದರಸಗಳಲ್ಲಿ ಶಸ್ತ್ರಾಸ್ತಗಳನ್ನು ಸಂಗ್ರಹಿಸಿಡಲಾಗಿದೆ. ಮದರಸಗಳಲ್ಲಿ ಭಯೋತ್ಪಾದನೆ ಪೋಷಿಸಲಾಗುತ್ತಿದೆ.

