ಮದ್ರಾಸ್

Uttar Pradesh: ಅಕ್ರಮ ಮದರಸಾಗಳಿಗೆ ಬೀಗ; ಶ್ರಾವಸ್ತಿ ಜಿಲ್ಲಾಡಳಿತ ಮಹತ್ವದ ಕ್ರಮ!
ದೇಶ

Uttar Pradesh: ಅಕ್ರಮ ಮದರಸಾಗಳಿಗೆ ಬೀಗ; ಶ್ರಾವಸ್ತಿ ಜಿಲ್ಲಾಡಳಿತ ಮಹತ್ವದ ಕ್ರಮ!

ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ಆರೋಪದಲ್ಲಿ 10 ಮಾನ್ಯತೆ ಇಲ್ಲದ ಮದರಸಾಗಳನ್ನು ಜಿಲ್ಲಾಡಳಿತ ಬಂದ್ ಮಾಡಿದೆ ಎಂದು ಅಧಿಕಾರಿಯೋರ್ವರು ತಿಳಿಸಿದ್ದಾರೆ.

ಮದ್ರಾಸ್, ಬಾಂಬೆ ಮತ್ತು ಕಲ್ಕತ್ತಾ ಹೈಕೋರ್ಟ್ ಹೆಸರು ಬದಲಾಯಿಸುವ ಯೋಚನೆ ಇಲ್ಲ: ಕೇಂದ್ರ
ದೇಶ

ಮದ್ರಾಸ್, ಬಾಂಬೆ ಮತ್ತು ಕಲ್ಕತ್ತಾ ಹೈಕೋರ್ಟ್ ಹೆಸರು ಬದಲಾಯಿಸುವ ಯೋಚನೆ ಇಲ್ಲ: ಕೇಂದ್ರ

ಮದ್ರಾಸ್, ಬಾಂಬೆ ಮತ್ತು ಕಲ್ಕತ್ತಾ ಹೈಕೋರ್ಟ್‌ಗಳ ಹೆಸರು ಬದಲಾಯಿಸುವ ಯಾವುದೇ ಯೋಚನೆ ಇಲ್ಲ ಎಂದು ಕೇಂದ್ರ ಸರ್ಕಾರ ಗುರುವಾರ ಸಂಸತ್ತಿಗೆ ತಿಳಿಸಿದೆ. 

ಕೋರ್ಟ್ ಮೂಲಕ ಮಾತ್ರ ಮುಸ್ಲಿಂ ಮಹಿಳೆ ವಿಚ್ಛೇದನಕ್ಕೆ ಅರ್ಹ: ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು
ದೇಶ

ಕೋರ್ಟ್ ಮೂಲಕ ಮಾತ್ರ ಮುಸ್ಲಿಂ ಮಹಿಳೆ ವಿಚ್ಛೇದನಕ್ಕೆ ಅರ್ಹ: ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು

ಮುಸ್ಲಿಂ ಮಹಿಳೆಯರು ಗಂಡಂದಿರಿಗೆ ವಿವಾಹ ವಿಚ್ಛೇದನ ನೀಡಲು ಅನುವು ಕಲ್ಪಿಸಲು ಖುಲಾ ಹಕ್ಕನ್ನು ಕೌಟುಂಬಿಕ ನ್ಯಾಯಾಲಯಗಳ ಮೂಲಕ ಚಲಾಯಿಸಬೇಕು. ಶರಿಯಾ, ಜಮಾತ್ ನಂತಹ ಖಾಸಗಿ ಸಂಘ ಸಂಸ್ಥೆಗಳ ಮೂಲಕವಲ್ಲ ಎಂದು ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಐಪಿಎಸ್ ಅಧಿಕಾರಿ ವಿರುದ್ಧ ನ್ಯಾಯಾಲಯ ನಿಂದನೆ ಪ್ರಕರಣ ದಾಖಲಿಸಿದ ಎಂ.ಎಸ್.ಧೋನಿ
ಕ್ರಿಕೆಟ್

ಐಪಿಎಸ್ ಅಧಿಕಾರಿ ವಿರುದ್ಧ ನ್ಯಾಯಾಲಯ ನಿಂದನೆ ಪ್ರಕರಣ ದಾಖಲಿಸಿದ ಎಂ.ಎಸ್.ಧೋನಿ

ಐಪಿಎಸ್ ಅಧಿಕಾರಿ ಜಿ. ಸಂಪತ್ ಕುಮಾರ್ ವಿರುದ್ಧ ಮದ್ರಾಸ್ ಹೈಕೋರ್ಟ್‍ನಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ ಅವರು ಕ್ರಿಮಿನಲ್ ನ್ಯಾಯಾಲಯ ನಿಂದನೆ ಪ್ರಕರಣ ದಾಖಲಿಸಿದ್ದಾರೆ.

ಕೋವಿಡ್ ನಿರ್ಬಂಧ ಅಸಂವಿಧಾನಿಕ ಎಂದ ಅರ್ಜಿದಾರನಿಗೆ 1.5 ಲಕ್ಷ ರೂ ದಂಡ ವಿಧಿಸಿದ ಮದ್ರಾಸ್ ಹೈಕೋರ್ಟ್!
ದೇಶ

ಕೋವಿಡ್ ನಿರ್ಬಂಧ ಅಸಂವಿಧಾನಿಕ ಎಂದ ಅರ್ಜಿದಾರನಿಗೆ 1.5 ಲಕ್ಷ ರೂ ದಂಡ ವಿಧಿಸಿದ ಮದ್ರಾಸ್ ಹೈಕೋರ್ಟ್!

ಕೋವಿಡ್ ನಿರ್ಬಂಧಗಳನ್ನು ಅಸಂವಿಧಾನಿಕ ಎಂದು ಘೋಷಣೆ ಮಾಡಬೇಕು ಎಂದು ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯೊಂದನ್ನು ಮದ್ರಾಸ್ ಹೈಕೋರ್ಟ್ ತಳ್ಳಿ ಹಾಕಿದ್ದು, ಅಲ್ಲದೆ ಅರ್ಜಿದಾರರಿಗೆ 1.5 ಲಕ್ಷ ರೂ ದಂಡ ವಿಧಿಸಿದೆ.

ಮದ್ರಾಸ್: ಕ್ಯಾಂಪಸ್ ಕ್ವಾರ್ಟರ್ಸ್ ನಲ್ಲಿ ಐಐಟಿ  ಪ್ರೊಫೆಸರ್ ಆತ್ಮಹತ್ಯೆ
ದೇಶ

ಮದ್ರಾಸ್: ಕ್ಯಾಂಪಸ್ ಕ್ವಾರ್ಟರ್ಸ್ ನಲ್ಲಿ ಐಐಟಿ ಪ್ರೊಫೆಸರ್ ಆತ್ಮಹತ್ಯೆ

ಇಂಡಿಯನ್ ಇನ್ಸ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಬೋಧಕ ಸಿಬ್ಬಂದಿಯೊಬ್ಬರು ಕಾಲೇಜ್ ಕ್ಯಾಂಪಸ್ ನಲ್ಲೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮದ್ರಾಸ್ ನಲ್ಲಿ ನಡೆದಿದೆ.

ಕೋರ್ಟ್ ಗೆ ತಪ್ಪು ಮಾಹಿತಿ: ಸ್ವಾಮಿ ನಿತ್ಯಾನಂದಗೆ ಬಂಧನ ಭೀತಿ
ದೇಶ

ಕೋರ್ಟ್ ಗೆ ತಪ್ಪು ಮಾಹಿತಿ: ಸ್ವಾಮಿ ನಿತ್ಯಾನಂದಗೆ ಬಂಧನ ಭೀತಿ

ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿಗೆ ಬಂಧನದ ಭೀತಿ ಎದುರಾಗಿದ್ದು ನಿತ್ಯಾನಂದನ ವಿರುದ್ಧ ಬಂಧನ ವಾರೆಂಟ್ ಹೊರಡಿಸುವುದಾಗಿ ಮದ್ರಾಸ್ ಹೈಕೋರ್ಟ್ ಎಚ್ಚರಿಕೆ ನೀಡಿದೆ...

ಸಂತಾನೋತ್ಪತ್ತಿ ಉದ್ದೇಶಕ್ಕಾಗಿ ಕೈದಿಗೆ ಪರೋಲ್ ನೀಡಿದ ಮದ್ರಾಸ್ ಹೈಕೋರ್ಟ್
ದೇಶ

ಸಂತಾನೋತ್ಪತ್ತಿ ಉದ್ದೇಶಕ್ಕಾಗಿ ಕೈದಿಗೆ ಪರೋಲ್ ನೀಡಿದ ಮದ್ರಾಸ್ ಹೈಕೋರ್ಟ್

ವಿಚಿತ್ರ ತೀರ್ಪುಗಳನ್ನು ನೀಡುವುದರಲ್ಲಿ ಮದ್ರಾಸ್ ಹೈಕೋರ್ಟ್ ಮುಂದಿದ್ದು ಅಂತೆ ಇದೀಗ ಸಂತಾನೋತ್ಪತ್ತಿ ಉದ್ದೇಶಕ್ಕಾಗಿ ಕೈದಿಯೊಬ್ಬನಿಗೆ ಪರೋಲ್ ನೀಡಿ ಸುದ್ದಿಯಾಗಿದೆ...

ಮದ್ರಾಸ್ ಮೇಲೆ ಬಾಂಬ್ ಹಾಕಿ 3 ದಿನಗಳಾಗಿತ್ತು, ಆದರೆ ಯಾರಿಗೂ ಗೊತ್ತೇ ಇರಲಿಲ್ಲ!
ದೇಶ

ಮದ್ರಾಸ್ ಮೇಲೆ ಬಾಂಬ್ ಹಾಕಿ 3 ದಿನಗಳಾಗಿತ್ತು, ಆದರೆ ಯಾರಿಗೂ ಗೊತ್ತೇ ಇರಲಿಲ್ಲ!

ಮದ್ರಾಸ್ ಮೇಲೆ ಬಾಂಬ್ ದಾಳಿಯಾಗಿ 3 ಮೂರು ದಿನಗಳ ವರೆಗೆ ಅದು ಯಾರಿಗೂ ಗೊತ್ತೇ ಆಗಿರಲಿಲ್ಲ! ಹೌದು ಈ ಘಟನೆ ನಡೆದಿದ್ದು 2 ನೇ ವಿಶ್ವಯುದ್ಧದ ವೇಳೆಯಲ್ಲಿ.