ಮದ್ರಾಸ್ ಹೈಕೋರ್ಟ್

ಡಿಎಂಕೆ ಮುಖ್ಯಸ್ಥ ಎಂ.ಕೆ ಸ್ಟಾಲಿನ್ ಗೆ ಭಾರಿ ಹಿನ್ನಡೆ: ಚುನಾವಣಾ ಅಕ್ರಮ ಆರೋಪ ಅರ್ಜಿ ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್!
ಈ ಕ್ಷೇತ್ರದಲ್ಲಿ ಅವರು ಅನಿರೀಕ್ಷಿತ ಸೋಲನ್ನು ಅನುಭವಿಸಿದ್ದರು. ಚುನಾವಣೆಯಲ್ಲಿ ಅಕ್ರಮ ನಡೆದಿದ್ದು, ಟಿವಿಕೆ (TVK) ಪಕ್ಷದ ವಿ.ಎಸ್. ಬಾಬು ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಮತ್ತು ತಮ್ಮನ್ನು ಆ ಕ್ಷೇತ್ರದಿಂದ ವಿಜೇತ ಎಂದು ಘೋಷಿಸಬೇಕು ಎಂದೂ ಸ್ಟಾಲಿನ್ ಕೋರಿದ್ದರು.

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ MK Stalin!
ಕೊಳತ್ತೂರಿನ TVK ಅಭ್ಯರ್ಥಿ ವಿಎಸ್ ಬಾಬು ಅವರ ಗೆಲುವನ್ನು ಪ್ರಶ್ನಿಸಿ DMK ಮುಖ್ಯಸ್ಥ ಮತ್ತು ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮದ್ರಾಸ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಕರೂರ್ ಕಾಲ್ತುಳಿತ ಸಂತ್ರಸ್ತರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ: 'ಸರ್ಕಾರದ ನೀತಿಯನ್ನು ಪ್ರಶ್ನಿಸಲು ನೀವ್ಯಾರು?'; ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ
ಜುಲೈ 27ರಂದು ಮದ್ರಾಸ್ ಹೈಕೋರ್ಟ್, ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಬಂಧಿಕರಿಗೆ ಸರ್ಕಾರಿ ಉದ್ಯೋಗ ನೀಡಲು ಮುಖ್ಯಮಂತ್ರಿ ವಿಜಯ್ ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಿತ್ತು.

ಇಂದೇ ಉದಯನಿಧಿ ಸ್ಟಾಲಿನ್ ಬಿಡುಗಡೆ ಮಾಡಿ: ಪೊಲೀಸರಿಗೆ ಮದ್ರಾಸ್ ಹೈಕೋರ್ಟ್ ಆದೇಶ
ತಮಿಳುನಾಡು ಮುಖ್ಯಮಂತ್ರಿ ವಿಜಯ್ ಮತ್ತು ನಟಿ ತ್ರಿಷಾ ವಿರುದ್ಧ "ಅವಹೇಳನಕಾರಿ" ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡು ಪೊಲೀಸರು ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಿದ್ದಾರೆ.

CM ವಿಜಯ್‌ಗೆ ತೀವ್ರ ಹಿನ್ನಡೆ: ಕರೂರ್ ಕಾಲ್ತುಳಿತದ ಸಂತ್ರಸ್ತರಿಗೆ ಉದ್ಯೋಗ ನೀಡುವ TVK ಸರ್ಕಾರದ ಆದೇಶ ರದ್ದು!
ಕರೂರ್ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರಿ ಉದ್ಯೋಗಗಳನ್ನು ನೀಡುವ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರ ನಿರ್ಧಾರವನ್ನು ಮದ್ರಾಸ್ ಹೈಕೋರ್ಟ್ ರದ್ದುಗೊಳಿಸಿದೆ.
ಮುಖ್ಯಮಂತ್ರಿ ವಿಜಯ್ ವಿರುದ್ಧ ಮಾನಹಾನಿಕರ ಹೇಳಿಕೆ; DMK ಮಾಜಿ ಸಚಿವ ಅನಿತಾ ರಾಧಾಕೃಷ್ಣನ್ ಬಂಧನ
ಮಾನನಷ್ಟ ಮೊಕದ್ದಮೆಗಳಲ್ಲಿ ಬಂಧನಗಳು ನಡೆಯುವುದಾದರೆ, ತಮ್ಮ ಭಾಷಣಗಳಿಗಾಗಿ ಎಷ್ಟು ಸಚಿವರು ಎಷ್ಟು ಬಾರಿ ಬಂಧನಕ್ಕೊಳಗಾಗಬೇಕಾಗುತ್ತಿತ್ತು ಎಂದು ಸ್ಟಾಲಿನ್ ಪ್ರಶ್ನಿಸಿದ್ದಾರೆ.

ಇಸ್ಲಾಂಗೆ ಮತಾಂತರಗೊಂಡರೆ ಹಿಂದುಳಿದ ವರ್ಗಗಗಳ ಸ್ಥಾನಮಾನ ಸಿಗಲ್ಲ: ಹೈಕೋರ್ಟ್ ಐತಿಹಾಸಿಕ ತೀರ್ಪು!
ಧಾರ್ಮಿಕ ಮತಾಂತರಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಮದ್ರಾಸ್ ಹೈಕೋರ್ಟ್ ಪ್ರಮುಖ ತೀರ್ಪು ನೀಡಿದೆ. ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಗೊಂಡವರು ಹಿಂದುಳಿದ ವರ್ಗ (BC) ಕೋಟಾದಡಿಯಲ್ಲಿ ಮೀಸಲಾತಿಯನ್ನು ಪಡೆಯಲು ಸಾಧ್ಯವಿಲ್ಲ...

ನಟಿ ಸುಕನ್ಯಾಗೆ ಅಕ್ರಮ ಸಂಬಂಧ; ವೀರಪ್ಪನ್ ಹೇಳಿಕೆ: 10 ಲಕ್ಷ ರೂ ಪರಿಹಾರ ನೀಡುವಂತೆ Sun Tvಗೆ ಹೈಕೋರ್ಟ್ ನಿರ್ದೇಶನ!
ದಕ್ಷಿಣ ಭಾರತದ ಹಿರಿಯ ಖ್ಯಾತ ನಟಿ ಆರ್. ಸುಕನ್ಯಾ ಕುಖ್ಯಾತ ಕಾಡುಗಳ್ಳ ವೀರಪ್ಪನ್ ಮಾಡಿದ ಮಾನನಷ್ಟ ಮೊಕದ್ದಮೆಯಲ್ಲಿ ಪ್ರಮುಖ ಗೆಲುವು ಸಾಧಿಸಿದ್ದಾರೆ. ಸುಮಾರು 30 ವರ್ಷಗಳ ನಂತರ, ಮದ್ರಾಸ್ ಹೈಕೋರ್ಟ್ ನಟಿಯ ಮಾನನಷ್ಟ ಮೊಕದ್ದಮೆಯನ್ನು ಎತ್ತಿಹಿಡಿದಿದೆ.

ತಮಿಳುನಾಡು ಸಿಎಂ ವಿಜಯ್ ಗೆ ಮೊದಲ ಆಘಾತ; ಒಂದು ಮತದ ಅಂತರದಿಂದ ಗೆದ್ದಿದ್ದ TVK ಶಾಸಕನಿಗೆ ವಿಶ್ವಾಸಮತ ಪ್ರಕ್ರಿಯೆಗೆ ನಿರ್ಬಂಧ!
ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷಕ್ಕೆ ದೊಡ್ಡ ಹಿನ್ನಡೆಯನ್ನು ನೀಡಿದ್ದು, ತಿರುಪತ್ತೂರು ಶಾಸಕ R ಶ್ರೀನಿವಾಸ ಸೇತುಪತಿ ಅವರನ್ನು ವಿಧಾನಸಭೆಯ ಕಾರ್ಯಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ನಿರ್ಬಂಧಿಸಿದೆ.

