ದೇಶಮದ್ರಾಸ್ ಹೈಕೋರ್ಟ್ ಆದೇಶವನ್ನು ಸ್ವಾಗತಿಸಿದ ಮಮತಾ, ಕೇಂದ್ರಿಯ ಪಡೆ ಹಿಂಪಡೆಯಲು ಒತ್ತಾಯ!
ಮದ್ರಾಸ್ ಹೈಕೋರ್ಟ್ ಆದೇಶವನ್ನು ಸ್ವಾಗತಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮುಂದಿನ ಹಂತದ ಚುನಾವಣೆಯಲ್ಲಿ ಕೋವಿಡ್-19 ತಡೆಗಟ್ಟಲು ಕೇಂದ್ರಿಯ ಪಡೆಗಳನ್ನು ಹಿಂಪಡೆಯಬೇಕೆಂದು ಸೋಮವಾರ ಒತ್ತಾಯಿಸಿದ್ದಾರೆ.