ರಾಜಕೀಯದಕ್ಷಿಣ ಪದವೀಧರ ಕ್ಷೇತ್ರದ ಫಲಿತಾಂಶ ಪ್ರಕಟ: ಕಾಂಗ್ರೆಸ್ ನ ಮಧು ಜಿ ಮಾದೇಗೌಡ ಭರ್ಜರಿ ಗೆಲುವು
ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಮಧು ಜಿ. ಮಾದೇಗೌಡ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಮಧು ಜಿ. ಮಾದೇಗೌಡ ಪಡೆದ ಒಟ್ಟು ಮತಗಳ ಸಂಖ್ಯೆ...