ಮಧುಕರ್ ಶೆಟ್ಟಿ

ಹೈದರಾಬಾದ್ ಪೋಲೀಸ್ ಅಕಾಡೆಮಿ ಕೇಂದ್ರ ಸಭಾಂಗಣಕ್ಕೆ ದಿವಂಗತ ಮಧುಕರ್ ಶೆಟ್ಟಿ ಹೆಸರು
ಹೈದರಾಬಾದ್ ನಲ್ಲಿರುವ ಸರ್ದಾರ್ ವಲ್ಲಭಾಯ್ ಪಟೇಲ್ ರಾಷ್ಟ್ರೀಯ ಪೋಲೀಸ್ ಅಕಾಡೆಮಿ ಕೇಂದ್ರ ಸಭಾಂಗಣಕ್ಕೆ ಉಡುಪಿಯ ವಡ್ಡರ್ಸೆ ಮೂಲದ ಐಪಿಎಸ್ ಅಧಿಕಾರಿ ದಿವಂಗತ ಕೆ. ಮಧುಕರ್ ಶೆಟ್ಟಿ ಹೆಸರನ್ನಿಡಲಾಗಿದೆ.

ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಸಾವು ಪ್ರಕರಣ: ತನಿಖೆಗೆ ಡಿ.ಕೆ.ಶಿವಕುಮಾರ್, ಶೋಭಾ ಕರಂದ್ಲಾಜೆ ಆಗ್ರಹ
ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆಯವರು ತನಿಖೆಗೆ ಆಗ್ರಹಿಸಿದ್ದಾರೆ...

ಖಡಕ್ ಅಧಿಕಾರಿ ಮಧುಕರ್ ಶೆಟ್ಟಿ ಪಂಚಭೂತಗಳಲ್ಲಿ ಲೀನ
ದಕ್ಷ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅವರ ಅಂತ್ಯಕ್ರಿಯೆ ಹುಟ್ಟುರು ಕುಂದಾಪುರದ ಶಿರಿಯಾರ ಸಮೀಪ ಯಡಾಡಿಯಲ್ಲಿ ನೆರವೇರಿದೆ. ಜಿಲ್ಲಾಡಳಿತ ವತಿಯಿಂದ....

ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ನಿಧನ: ಖಡಕ್ ಅಧಿಕಾರಿ ಬಗ್ಗೆ ಡಿಸಿಪಿ ಅಣ್ಣಾಮಲೈ ಹೇಳಿದ್ದೇನು?
ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅಕಾಲಿಕ ಮರಣಕ್ಕೆ ಕಂಬನಿ ಮಿಡಿದಿರುವ ಕರ್ನಾಟಕದ ಸಿಂಗಂ ಅಣ್ಣಾಮಲೈ ಅವರು ಮಧುಕರ್ ಶೆಟ್ಟಿಯಂತ ಖಡಕ್ ಅಧಿಕಾರಿ ನಿಧನ ನನಗೆ ಅಘಾತ ತಂದಿದೆ ಎಂದರು.

ಹಿರಿಯ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ವಿಧಿವಶ
ಕರ್ನಾಟಕ ಲೋಕಾಯುಕ್ತದಲ್ಲಿದ್ದಾಗ ಖಡಕ್ ಐಪಿಎಸ್ ಅಧಿಕಾರಿ ಎನಿಸಿಕೊಂಡಿದ್ದ ಮಧುಕರ್ ಶೆಟ್ಟಿ (೪೭) ನಿಧನರಾಗಿದ್ದಾರೆ. ಎಚ್1 ಎನ್1 ಸೋಂಕಿನಿಂದ ಬಳಲುತ್ತಿದ್ದು.....

ಖಡಕ್ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿಗೆ ಎಚ್1 ಎನ್1 : ಆರೋಗ್ಯ ಸ್ಥಿತಿ ಗಂಭೀರ
ಕರ್ನಾಟಕ ಲೋಕಾಯುಕ್ತದಲ್ಲಿದ್ದಾಗ ಖಡಕ್ ಐಪಿಎಸ್ ಅಧಿಕಾರಿ ಎನಿಸಿಕೊಂಡಿದ್ದ ಸರ್ದಾರ್ ವಲ್ಲಭಭಾಯಿ ಪಟೇಲ್ ನ್ಯಾಷನಲ್ ಪೋಲೀಸ್ ಅಕಾಡಮಿಯ ಉಪನಿರ್ದೇಶಕ ಮಧುಕರ್ ಶೆಟ್ಟಿ.....

