ರಾಜ್ಯ'ಅಧಿಕಾರಿಗಳಿಗೆ ಲಂಚ ಕೊಡಲು ನನ್ನ ಬಳಿ ಹಣವಿಲ್ಲ, ಈ ಮೂಲಂಗಿಯನ್ನೇ ಕೊಡುತ್ತೇನೆ': ಮೈಕ್ ಮೂಲಕ ಘೋಷಣೆ ಮಾಡಿದ ರೈತ! Video
ಲೋಕಾಯುಕ್ತರು ಕಾಮಗಾರಿ ಆರಂಭಿಸುವಂತೆ ಸೂಚನೆ ನೀಡಿದ್ದರೂ ಕಳೆದ ಎರಡು ವರ್ಷಗಳಿಂದ ಅಧಿಕಾರಿಗಳು ರಸ್ತೆ ಯೋಜನೆಯನ್ನು ವಿಳಂಬ ಮಾಡುತ್ತಿದ್ದಾರೆ ಎಂದು ಪ್ರಸನ್ನ ಕುಮಾರ್ ಆರೋಪಿಸಿದ್ದಾರೆ.