ರಾಜ್ಯಚಿತ್ರದುರ್ಗ: ಮಧ್ಯರಾತ್ರಿ ಕೈ ಕೈ ಮಿಲಾಯಿಸಿಕೊಂಡ ಪಿಎಸ್ಐ-ಬಿಜೆಪಿ ನಾಯಕ; ಸರ್ಕಾರ ವಿರುದ್ಧ ಪ್ರತಿಪಕ್ಷ ಕೆಂಡಾಮಂಡಲ
ಮಧ್ಯರಾತ್ರಿ ರಸ್ತೆಯಲ್ಲಿ ಡ್ಯೂಟಿ ಮಾಡುತ್ತಿದ್ದ ಗಾದಿಲಿಂಗಪ್ಪ ಗಸ್ತು ತಿರುಗುತ್ತಿದ್ದ ವೇಳೆ ಮಧ್ಯರಾತ್ರಿ ಹೋಟೆಲ್ ಮುಂದೆ ಜನರ ಗುಂಪು ನಿಂತಿರುವುದನ್ನು ಕಂಡು ಅತ್ತ ಕಡೆ ಹೋದರು.