ದೇಶಮಧುರೈ ಜಂಕ್ಷನ್ನಲ್ಲಿ ನಿಂತಿದ್ದ ರೈಲು ಬೋಗಿಗೆ ಬೆಂಕಿ, ಮೂವರು ಮಹಿಳೆಯರು ಸೇರಿ 10 ಮಂದಿ ಸಜೀವ ದಹನ
ಶನಿವಾರ ಮುಂಜಾನೆ ಮಧುರೈ ರೈಲ್ವೆ ಜಂಕ್ಷನ್ ಬಳಿ ನಿಂತಿದ್ದ ಪ್ರವಾಸಿ ಕೋಚ್ನಲ್ಲಿ (ಪಾರ್ಟಿ ಕೋಚ್) ಸಂಭವಿಸಿದ ಬೆಂಕಿ ಅವಘಡದಲ್ಲಿ ಮೂವರು ಮಹಿಳೆಯರು ಸೇರಿದಂತೆ ಕನಿಷ್ಠ ಹತ್ತು ಪ್ರಯಾಣಿಕರು ಸಜೀವ ದಹನಗೊಂಡಿದ್ದಾರೆ.