ಮಧುಸೂದನ್ ಮಿಸ್ತ್ರಿ

ಎರಡು ಮುಖ: ತರೂರ್ ವಿರುದ್ಧ ಕಾಂಗ್ರೆಸ್ ಚುನಾವಣಾ ಮುಖ್ಯಸ್ಥ ಮಿಸ್ತ್ರಿ ವಾಗ್ದಾಳಿ!
ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಪಕ್ಷಪಾತ ಮತ್ತು ಅಕ್ರಮದ ಆರೋಪ ಮಾಡಿದ್ದ ಶಶಿ ತರೂರ್ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್ ಚುನಾವಣಾ ಮುಖ್ಯಸ್ಥ ಮಧುಸೂದನ್ ಮಿಸ್ತ್ರಿ ಅವರು 2 ಮುಖ ಎಂದು ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಹಸ್ಯ ಮತದಾನ; ಎರಡೂ ಅಭ್ಯರ್ಥಿಗಳಿಗೆ ಸಮಾನ ಅವಕಾಶ: ಮಧುಸೂದನ್ ಮಿಸ್ತ್ರಿ
ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಆಯ್ಕೆಗೆ ರಹಸ್ಯ ಮತದಾನ ನಡೆಯಲಿದ್ದು, ಯಾರು ಯಾರಿಗೆ ಎಷ್ಟು ಮತ ಹಾಕಿದ್ದಾರೆ ಎನ್ನುವುದನ್ನು ಖಚಿತ ಪಡಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಕೇಂದ್ರ ಚುನಾವಣಾ ಪ್ರಾಧಿಕಾರದ ಮುಖ್ಯಸ್ಥ ಮಧುಸೂದನ್ ಮಿಸ್ತ್ರಿ ಬುಧವಾರ ಹೇಳಿದ್ದಾರೆ.

ವಿಧಾನಸಭೆ ವಿಪಕ್ಷ ನಾಯಕ ಆಯ್ಕೆಗೆ ಮುಂದುವರೆದ ಕಸರತ್ತು: ಮಿಸ್ತ್ರಿ ಮುಂದೆ ಶಾಸಕರಿಂದ ಸಿದ್ದು ಪರ ವಕಾಲತ್ತು
ವಿಧಾನ ಸಭೆ ವಿಪಕ್ಷ ನಾಯಕನ ಆಯ್ಕೆ ಸಂಬಂಧ ಕೈ ನಾಯಕರ ಸಭೆಯಲ್ಲಿ ಬಹುತೇಕ ಕಾಂಗ್ರೆಸ್ ಶಾಸಕರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಬೇಕೆಂದು ವಕಾಲತ್ತು ವಹಿಸಿದ್ದಾರೆ.

