ವಿದೇಶಇರಾನ್ ಶರಣಾಗತಿಗೆ ಟ್ರಂಪ್ ಒತ್ತಾಯ: ಹೊಸ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಬಗ್ಗೆ ಹೇಳಿದ್ದೇನು?
NBC ನ್ಯೂಸ್ಗೆ ನೀಡಿದ 30-ನಿಮಿಷಗಳ ದೂರವಾಣಿ ಸಂದರ್ಶನದಲ್ಲಿ ಇರಾನ್ ವಿರುದ್ಧದ ಯುದ್ಧ ಕೊನೆಗೊಳಿಸುವ ಸ್ಪಷ್ಟ ಆಸಕ್ತಿಯ ಹೊರತಾಗಿಯೂ ಸದ್ಯ ನಡೆಯುತ್ತಿರುವ ಪರಿಸ್ಥಿತಿಗಳಿಂದ ಅತೃಪ್ತರಾಗಿರುವುದಾಗಿ ಟ್ರಂಪ್ ತಿಳಿಸಿದರು.