ಮಧ್ಯ ಪ್ರದೇಶ

16 ಲಕ್ಷ ಪಾಲೋವರ್ಸ್ ಹೊಂದಿದ್ದ ಇನ್‌ಫ್ಲುಯೆನ್ಸರ್, ಮಾಡೆಲ್ ನಿಧಿ ತಿವಾರಿ ಆತ್ಮಹತ್ಯೆ; ಕೊನೆಯ ಫೇಸ್‌ಬುಕ್ ಪೋಸ್ಟ್ ವೈರಲ್!
2024ರಲ್ಲಿ ನಿಧಿ 'ಮಿಸ್ ಪ್ರೆಟಿ ಇಂಡಿಯಾ' ಪ್ರಶಸ್ತಿಯನ್ನು ಗೆದ್ದಿದ್ದರು; ಆ ನಂತರ ಅವರು ಮಾಡೆಲಿಂಗ್ ಮತ್ತು ನಟನಾ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರು.

ಮಧ್ಯಪ್ರದೇಶದಲ್ಲಿ ಕಳ್ಳಭಟ್ಟಿ ಮದ್ಯ ದುರಂತ: 11 ಮಂದಿ ಸಾವು, 54 ಮಂದಿ ಅಸ್ವಸ್ಥ; ಉತ್ತರ ಪ್ರದೇಶದಿಂದ ಪೂರೈಕೆ ಶಂಕೆ!
ಕಳ್ಳಭಟ್ಟಿ ಮದ್ಯ ಸೇವಿಸಿದ ಪರಿಣಾಮ 11 ಮಂದಿ ಮೃತಪಟ್ಟಿದ್ದು, 54 ಮಂದಿ ಅಸ್ವಸ್ಥರಾಗಿರುವ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ.

ರಕ್ಷಾಬಂಧನ ದಿನದಂದೇ ಅಣ್ಣನ ಬಗ್ಗೆ ಕೆಟ್ಟ ಕಾಮೆಂಟ್, ಅತ್ತಿಗೆಯ ಕತ್ತು ಕೊಯ್ದು ನೀರಿನ ಟ್ಯಾಂಕ್‌ಗೆ ಎಸೆದ ತಂಗಿ!
ಮೃತ ಮಹಿಳೆಯನ್ನು ವಂದನಾ ಎಂದು ಗುರುತಿಸಲಾಗಿದೆ. ವಂದನಾ ಅವರು ಆಗಸ್ಟ್ 11ರಂದು ಕುಟುಂಬದ ವಿರೋಧದ ನಡುವೆಯೇ ಉಪೇಂದ್ರ ಎಂಬುವರನ್ನು ದೇವಸ್ಥಾನವೊಂದರಲ್ಲಿ ವಿವಾಹವಾಗಿದ್ದರು.

ಬೀದಿ ನಾಯಿ ಹಾವಳಿ: ಶ್ವಾನ ವೇಷ ಧರಿಸಿ ಜಿಲ್ಲಾಧಿಕಾರಿ ಕಚೇರಿಗೆ ಬಂದು ವಿಶಿಷ್ಟ ಪ್ರತಿಭಟನೆ; Video
ವ್ಯಕ್ತಿಯೊಬ್ಬರು ನಾಯಿ ವೇಷ ಧರಿಸಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆಗೆ ಆಗಮಿಸಿದ್ದು, ಇದನ್ನು ನೋಡಲು ಅಧಿಕಾರಿಗಳು ಹಾಗೂ ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದು ಕಂಡುಬಂತು.

ಅಕ್ರಮ ಸಂಬಂಧಕ್ಕೆ ಮೂವರು ಬಲಿ: ಪತ್ನಿ ಕೊಂದು ಪತಿ ಆತ್ಮಹತ್ಯೆ; ಮಹಿಳೆಯ ಪ್ರಿಯಕರನೂ ಸಾವಿಗೆ ಶರಣು!
ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಮೋಹಿಸಿ, ಆಕೆಯ ಜೊತೆ ದೈಹಿಕ ಸಂಬಂಧ ಬೆಳೆಸಿದ್ದಾನೆ ಮತ್ತು ಆಕೆಯ ಖಾಸಗಿ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಆತ್ಮಹತ್ಯೆಗೂ ಮುನ್ನ ಬರೆದ ಪತ್ರದಲ್ಲಿ ಪತಿ ಆರೋಪಿಸಿದ್ದಾರೆ.

ಮಧ್ಯ ಪ್ರದೇಶ: ಬಸ್ ಮತ್ತು ಪಿಕ್-ಅಪ್ ವಾಹನ ನಡುವೆ ಡಿಕ್ಕಿ; 10 ಸಾವು, 35 ಮಂದಿಗೆ ಗಾಯ; Video
ಛಿಂದ್ವಾರಾ ಜಿಲ್ಲಾಧಿಕಾರಿ ಹರೇಂದ್ರ ನಾರಾಯಣ ಅಪಘಾತದ ವಿವರಗಳನ್ನು ನೀಡಿ, ಮೃತರಲ್ಲಿ ಎಂಟು ಮಂದಿ ಬಸ್ ಪ್ರಯಾಣಿಕರು ಹಾಗೂ ಪಿಕ್-ಅಪ್ ವಾಹನದ ಚಾಲಕ ಮತ್ತು ಕ್ಲೀನರ್ ಸೇರಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ನೂರು ರೂಪಾಯಿ ಬೆಲೆಯ ಗೋಧಿ ಕಳ್ಳತನ; ಬರೋಬ್ಬರಿ 45 ವರ್ಷಗಳ ಬಳಿಕ ವ್ಯಕ್ತಿ ಬಂಧನ!
ನೈಋತ್ಯ ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಕೃಷಿ ಹೊಲದಿಂದ ಸಲೀಂ ಶೇಖ್ರು ಇತರ ಐದು ಯುವಕರು 100 ರೂ. ಮೌಲ್ಯದ ಗೋಧಿಯನ್ನು ಕದ್ದಿದ್ದರು ಎಂದು ಖಾರ್ಗೋನ್ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿವಾದಿತ 'ಭೋಜ್ ಶಾಲಾ' ಮಸೀದಿ: ಹಿಂದೂಗಳಿಂದ ಸುಗಮ ಪೂಜೆ, ಮುಸ್ಲಿಮರ ನಮಾಜ್!
ಭಾರಿ ಭದ್ರತೆಯಲ್ಲಿ ಪೂಜೆ ಆರಂಭಗೊಂಡಿದ್ದು, ಸೂರ್ಯಾಸ್ತದವರೆಗೂ ನಡೆಯಲಿದೆ.

Guillain-Barre Syndrome ಗೆ ಮಧ್ಯಪ್ರದೇಶದಲ್ಲಿ 2 ಸಾವು! ಏನಿದು ಸೋಂಕು? ಹೇಗೆ ಹರಡುತ್ತದೆ?
ಮಧ್ಯಪ್ರದೇಶದ ನೀಮಚ್ ನ ಕೆಲವು ಪ್ರದೇಶಗಳಲ್ಲಿ ಗೀಲನ್ ಬಾ ಸಿಂಡ್ರೋಮ್ (ಜಿಬಿಎಸ್) ವ್ಯಾಪಕವಾಗಿ ಕಾಣಿಸಿಕೊಳ್ಳುತ್ತಿದ್ದು, ಜಿಬಿಎಸ್‌ನಿಂದ ಇದುವರೆಗೆ ಇಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

