ದೇಶಸಿಂಧಿಯಾರಿಂದ ಬಿಜೆಪಿ ಸೇರಲು ಸಚಿವ ಸ್ಥಾನ, 50 ಕೋಟಿ ರೂ. ಆಮಿಷ: ಮಧ್ಯ ಪ್ರದೇಶ ಕಾಂಗ್ರೆಸ್ ಶಾಸಕ
ಬಿಜೆಪಿ ರಾಜ್ಯಸಭಾ ಸದಸ್ಯ ಜ್ಯೋತಿರಾದಿತ್ಯ ಸಿಂಧಿಯಾ ಅವರು ಬಿಜೆಪಿ ಸೇರಲು ನನಗೆ ಸಚಿವ ಸ್ಥಾನ ಹಾಗೂ 50 ಕೋಟಿ ರೂಪಾಯಿ ನೀಡುವ ಆಮಿಷ ಒಡ್ಡಿದ್ದರು ಎಂದು ಮಧ್ಯ ಪ್ರದೇಶ ಮಾಜಿ ಸಚಿವ ಮತ್ತು ಕಾಂಗ್ರೆಸ್ ಮುಖಂಡ ಉಮಾಂಗ್ ಸಿಂಘರ್ ಅವರು ಅವರು ಶನಿವಾರ ಆರೋಪಿಸಿದ್ದಾರೆ.