ಮಧ್ಯ ಪ್ರದೇಶ ಚುನಾವಣೆ

ಮಧ್ಯ ಪ್ರದೇಶ: ಚುನಾವಣೆಯಲ್ಲಿ ಗೆಲ್ಲಲು 'ಫಕೀರಾ ಬಾಬಾ'ನಿಂದ ಚಪ್ಪಲಿ ಏಟು ತಿಂದ ಕಾಂಗ್ರೆಸ್ ಅಭ್ಯರ್ಥಿ- ವಿಡಿಯೋ
ಮಧ್ಯ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್ ಅಭ್ಯರ್ಥಿಯೊಬ್ಬರು 'ಫಕೀರಾ ಬಾಬಾನಿಂದ ಚಪ್ಪಲಿ ಏಟು ತಿನ್ನುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಮಧ್ಯ ಪ್ರದೇಶ ಚುನಾವಣೆ: ದಿಮಾನಿ ಕ್ಷೇತ್ರದಲ್ಲಿ ಘರ್ಷಣೆ, ಇಬ್ಬರಿಗೆ ಗಾಯ
ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಪ್ರತಿನಿಧಿಸುವ ಮಧ್ಯ ಪ್ರದೇಶದ ದಿಮಾನಿ ಕ್ಷೇತ್ರದಲ್ಲಿ ಶುಕ್ರವಾರ ಮತದಾನದ ವೇಳೆ ನಡೆದ ಘರ್ಷಣೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಧ್ಯ ಪ್ರದೇಶ: ಕಮಲ್ ನಾಥ್ ಗೆ ಸಿಎಂ ಗಾದಿ, ಸಿಂದ್ಯಾಗೆ ಉಪ ಮುಖ್ಯಮಂತ್ರಿ ಹುದ್ದೆ ಸಾಧ್ಯತೆ!
ಮಧ್ಯ ಪ್ರದೇಶ ಸಿಎಂ ಗಾದಿಗೆ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರ ಆಯ್ಕೆ ಬಹುತೇಕ ಖಚಿತವಾಗಿದ್ದು, ಜ್ಯೋತಿರಾಧಿತ್ಯ ಸಿಂಧ್ಯಾ ಅವರಿಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಮಧ್ಯ ಪ್ರದೇಶ ಚುನಾವಣೆ:ಕಾಂಗ್ರೆಸ್ ಗಾಗಿ ಕಾಯ್ದುಕೊಂಡಿದ್ದು, ಬಿಎಸ್ಪಿ, ಜಿಜಿಪಿ ಜೊತೆ ಸಮಾಲೋಚನೆ - ಅಖಿಲೇಶ್
ಕಾಂಗ್ರೆಸ್ ಪಕ್ಷಕ್ಕಾಗಿ ಧೀರ್ಘಕಾಲದಿಂದ ಕಾಯುತ್ತಿದ್ದು, ಈಗ ಮಧ್ಯಪ್ರದೇಶ ಚುನಾವಣೆಗಾಗಿ ಬಿಎಸ್ಪಿ ಹಾಗೂ ಗೊಂಡ್ವಾನ ಗಣತಂತ್ರ ಪಕ್ಷದೊಂದಿಗೆ ಸಮಾಲೋಚನೆ ನಡೆಸುವುದಾಗಿ ಸಮಾಜವಾದಿ ಪಕ್ಷ ಹೇಳಿದೆ.

