ದೇಶಮಧ್ಯ ಪ್ರದೇಶ ರಾಜ್ಯಪಾಲ ಲಾಲ್ ಜಿ ಟಂಡನ್ ಸ್ಥಿತಿ ಗಂಭೀರ, ವೆಂಟಿಲೇಟರ್ ಅಳವಡಿಕೆ
ಮಧ್ಯ ಪ್ರದೇಶ ರಾಜ್ಯಪಾಲ ಲಾಲ್ ಜಿ ಟಂಡನ್ ಅವರು ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಮತ್ತು ವೆಂಟಿಲೇಟರ್ ಅಳವಡಿಸಲಾಗಿದೆ ಎಂದು ಸೋಮವಾರ ವೈದ್ಯರು ತಿಳಿಸಿದ್ದಾರೆ.