ವಿದೇಶ7ನೇ ತಿಂಗಳಿಗೆ ಕಾಲಿಟ್ಟ US-Iran ಸಂಘರ್ಷ: 'ಇನ್ನು ಅವರ ಆಟ ನಡೆಯಲ್ಲ'; ಅಮೆರಿಕ ಎಲೆಕ್ಷನ್ ಬೆನ್ನಲ್ಲೇ ಇರಾನ್'ಗೆ ಖೆಡ್ಡಾ ಎಂದ ಟ್ರಂಪ್..!
ಇರಾನ್ ಇನ್ನು ಹೆಚ್ಚು ದಿನ ಯುದ್ಧವನ್ನು ತಡೆದುಕೊಳ್ಳಲು ಸಾಧ್ಯವಿಲ್ಲ. ಅಮೆರಿಕದ ಚುನಾವಣೆಯ ಮೇಲೆ ಪ್ರಭಾವ ಬೀರುವ ಏಕೈಕ ಉದ್ದೇಶದಿಂದ ಟೆಹ್ರಾನ್ ಈ ಸಂಘರ್ಷವನ್ನು ಉದ್ದೇಶಪೂರ್ವಕವಾಗಿ ಎಳೆಯುತ್ತಿದೆ.