ಕ್ರಿಕೆಟ್ಇಂದೋರ್ನ ಹೋಳ್ಕರ್ ಸ್ಟೇಡಿಯಂನಲ್ಲಿ ಸೋಲಾರ್ ಪ್ಯಾನೆಲ್ ಅಳವಡಿಕೆ, ಇಂಗಾಲ ಹೊರಸೂಸುವಿಕೆ ತಗ್ಗಿಸಲು ಕ್ರಮ
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 2ನೇ ಏಕದಿನ ಪಂದ್ಯಕ್ಕೆ ವೇದಿಕೆಯಾಗಿರುವ ಮಧ್ಯಪ್ರದೇಶದ ಇಂದೋರ್ನ ಹೋಳ್ಕರ್ ಸ್ಟೇಡಿಯಂನಲ್ಲಿ ಇಂಗಾಲ ಹೊರಸೂಸುವಿಕೆ ತಗ್ಗಿಸಲು ಮಹತ್ವದ ಕ್ರಮಕೈಗೊಳ್ಳಲಾಗಿದ್ದು, ಸ್ಟೇಡಿಯಂ ಮೇಲ್ಛಾವಣಿಗೆ ಸೋಲಾರ್ ಪ್ಯಾನೆಲ್ ಗಳ ಅಳವಡಿಸಲಾಗಿದೆ.