ಮಧ್ಯಪ್ರದೇಶ ಪೊಲೀಸ್

ಅದು ನನ್ನ ಮಗುವೇ ಆಗಿದ್ದರೆ..!; ನನ್ನ ಮಗನನ್ನು ಗಲ್ಲಿಗೇರಿಸಿ: ಉಜ್ಜಯಿನಿ ಅತ್ಯಾಚಾರ ಆರೋಪಿ ತಂದೆಯ ನೋವಿನ ನುಡಿ
ಇಡೀ ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ಉಜ್ಜಯಿನಿ ಬಾಲಕಿಯ ಅತ್ಯಾಚಾರ ಆರೋಪಿಯನ್ನು ಕೂಡಲೇ ಗಲ್ಲಿಗೇರಿಸುವಂತೆ ಆತನ ತಂದೆಯೇ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶೋಭಾ ಡೇಯಿಂದ ಅಪಮಾನಕ್ಕೀಡಾದರೂ ಥ್ಯಾಂಕ್ಸ್ ಹೇಳಿದ ಪೊಲೀಸ್ ಸಿಬ್ಬಂದಿ..ಯಾಕೆ ಗೊತ್ತಾ?
ಅಂಕಣಗಾರ್ತಿ, ಲೇಖಕಿ ಶೋಭಾ ಡೇ ಅವರಿಂದ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಅವಮಾನಕ್ಕೊಳಗಾಗಿದ್ದ ಮಧ್ಯಪ್ರದೇಶ ಪೊಲೀಸ್ ಇಲಾಖೆಯ ಇನ್ಸ್ ಪೆಕ್ಟರ್ ದೌಲತ್ ರಾಮ್ ಜೋಗಾವತ್ ಶೋಭಾ ಡೇ ಅವರಿಗೆ ಥ್ಯಾಂಕ್ಸ್ ಹೇಳಿದ್ದಾರೆ...

