ಮಧ್ಯಪ್ರದೇಶ ಬಿಕ್ಕಟ್ಟು

ಶುಕ್ರವಾರ ವಿಶ್ವಾಸಮತ ಯಾಚಿಸುವಂತೆ ಕಮಲ್ ನಾಥ್ ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ
ನಾಳೆ ವಿಶ್ವಾಸಮತ ಯಾಚನೆಗೆ ವಿಶೇಷ ವಿಧಾನಸಭಾ ಅಧಿವೇಶನ ಕರೆಯುವಂತೆ ಮಧ್ಯಪ್ರದೇಶ ಸ್ಪೀಕರ್ ಎನ್ ಪಿ ಪ್ರಜಾಪತಿ ಅವರಿಗೆ ನಿರ್ದೇಶಿಸಿರುವ ಸುಪ್ರೀಂಕೋರ್ಟ್, ಸಂಜೆ 5 ಗಂಟೆಯೊಳಗೆ ಇದನ್ನು ಪೂರ್ಣಗೊಳಿಸಬೇಕೆಂದು ಸೂಚಿಸಿದೆ

ಕಮಲ್ನಾಥ್ಗೆ ಮತ್ತೊಂದು ಬಿಗ್ ಶಾಕ್, ರಾಹುಲ್ ಪರಮಾಪ್ತ ಸಿಂಧಿಯಾ ಸೇರಿ 17 ಶಾಸಕರಿಂದ ಕಾಂಗ್ರೆಸ್ ಗೆ ಗುಡ್ ಬೈ, ಉಚ್ಛಾಟನೆ!
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾದ ಬೆನ್ನಲ್ಲೇ ರಾಹುಲ್ ಗಾಂಧಿ ಪರಮಾಪ್ತ ಜ್ಯೋತಿರಾಧಿತ್ಯ ಸಿಂಧಿಯಾ ಅವರು ಸೋನಿಯಾ ಗಾಂಧಿ ಅವರಿಗೆ ರಾಜಿನಾಮೆ ಪತ್ರವನ್ನು ರವಾನಿಸಿದ್ದಾರೆ.

