ಮಧ್ಯಪ್ರದೇಶ ರಾಜಕೀಯ

ಮಧ್ಯಪ್ರದೇಶ: ಕಡೆಗೂ ಸಂಪುಟ ವಿಸ್ತರಿಸಿದ ಶಿವರಾಜ್ ಸಿಂಗ್ ಚೌಹಾಣ್, ಲಾಕ್ಡೌನ್ ನಡುವೆ ಐವರು ಸಚಿವರ ಪ್ರಮಾಣ
ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತಮ್ಮ ಮೊದಲ ಹಂತದ ಸಂಪುಟ ವಿಸ್ತರಣೆ ನೆರವೇರಿಸಿದ್ದಾರೆ. ಇಂದು ಮೊದಲ ಹಂತವಾಗಿ ಐವರು ಬಿಜೆಪಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಸಭೆ: ಮಧ್ಯಪ್ರದೇಶ ರಾಜಕೀಯ, ಬಜೆಟ್ ಮೇಲಿನ ಚರ್ಚೆ ಕುರಿತು ಸಮಾಲೋಚನೆ
ಮಧ್ಯಪ್ರದೇಶದಲ್ಲಿ ಆಪರೇಷನ್ ಕಮಲ ಹಾಗೂ ಬಜೆಟ್ ಮೇಲಿನ ಚರ್ಚೆಗೆ ಸಜ್ಜಾಗುವ ಕುರಿತು ಮಾರ್ಗದರ್ಶನ ನೀಡುವ ಸಂಬಂಧ ವಿಧಾನಸಭೆ ಪ್ರತಿಪಕ್ಷ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಶಾಸಕಾಂಗ ಸಭೆ ನಡೆಯಿತು.

