ಮಧ್ಯಪ್ರಾಚ್ಯ ಬಿಕ್ಕಟ್ಟು

Strait of Hormuz crisis: 'ಇರಾನ್ ಯುದ್ಧದಿಂದಾಗಿ ನಾವಿಕರ ಕಳೆದುಕೊಂಡ ಏಕೈಕ ದೇಶ ಭಾರತ'; Vikram Misri
ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯುವ ಕುರಿತು ಯುನೈಟೆಡ್ ಕಿಂಗ್‌ಡಮ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದ ಭಾರತ, ಇರಾನ್ ಯುದ್ಧದಿಂದಾಗಿ ತನಗೂ ಅಪಾರ ನಷ್ಟವಾಗಿದೆ.

ಇರಾನ್‌ನ ಇಂಧನ ಮೂಲಸೌಕರ್ಯಗಳ ಮೇಲೆ ದಾಳಿ ತಾತ್ಕಾಲಿಕ ಸ್ಥಗಿತ ಘೋಷಣೆ: ಷೇರುಮಾರುಕಟ್ಟೆ ಚೇತರಿಕೆ
ಸೆನ್ಸೆಕ್ಸ್‌ನ 30 ಕಂಪನಿಗಳಲ್ಲಿ ಇಂಟರ್‌ಗ್ಲೋಬ್ ಏವಿಯೇಷನ್, ಏಷಿಯನ್ ಪೇಂಟ್ಸ್, ಎಟರ್ನಲ್, ಅಡಾಣಿ ಪೋರ್ಟ್ಸ್, ಟ್ರೆಂಟ್ ಮತ್ತು ಲಾರ್ಸನ್ & ಟೂಬ್ರೋ ಪ್ರಮುಖ ಲಾಭಾಂಶ ಪಡೆದವು. ಪವರ್ ಗ್ರಿಡ್ ಮಾತ್ರ ಕುಸಿತ ಕಂಡುಬಂತು.

West Asia crisis: ಬಳ್ಳಾರಿಯ ಅಂಜೂರ ಬೆಳೆಗಾರರಿಗೂ ತಟ್ಟಿದ ಇರಾನ್ ಯುದ್ಧದ ಬಿಸಿ
ರಫ್ತು ಸಂಪೂರ್ಣ ನಿಂತಿರುವುದರಿಂದ ನಮ್ಮ ಉತ್ಪನ್ನಕ್ಕೆ ಖರೀದಿದಾರರೇ ಇಲ್ಲ. ಈ ಹಣ್ಣುಗಳು ಬೇಗ ಹಾಳಾಗುವುದರಿಂದ ರಫ್ತು ನಿಂತುಹೋದರೆ ನಮಗೆ ಸಂಪೂರ್ಣ ನಷ್ಟವಾಗುತ್ತದೆ ಎಂದು ಕುರುಗೋಡು ರೈತರೊಬ್ಬರು ಹೇಳುತ್ತಾರೆ.

ದೇಶೀಯ ವಿಮಾನ ದರ ಮಿತಿ ತೆಗೆದು ಹಾಕಿದ ಕೇಂದ್ರ ಸರ್ಕಾರ: ಇಂದಿನಿಂದ ಟಿಕೆಟ್ ದರ ಹೆಚ್ಚಳ ಸಾಧ್ಯತೆ
ದರ ಮಿತಿಯನ್ನು ತೆಗೆದುಹಾಕುವ ಸಂದರ್ಭದಲ್ಲಿ, ಕೇಂದ್ರ ಸರ್ಕಾರ ವಿಮಾನಯಾನ ಸಂಸ್ಥೆಗಳಿಗೆ ದರ ನಿಗದಿಯಲ್ಲಿ ನಿಯಮ ಪಾಲನೆ ಮಾಡುವಂತೆ ಸೂಚಿಸಿದೆ.

ಜಾಗತಿಕ ಸಂಘರ್ಷಗಳಿಗೆ ಕಾರಣ ಸ್ವಾರ್ಥಪರ ಆಸಕ್ತಿ, ಪ್ರಭುತ್ವದ ಆಸೆ; ಜಗತ್ತಿನ ಶಾಂತಿಗೆ ಭಾರತವೇ ಆದರ್ಶಪ್ರಾಯ: ಮೋಹನ್ ಭಾಗವತ್; Video
ಕಳೆದ 2,000 ವರ್ಷಗಳಿಂದ ವಿಶ್ವವು ಸಂಘರ್ಷಗಳನ್ನು ಪರಿಹರಿಸಲು ವಿವಿಧ ತತ್ವಗಳನ್ನು ಪ್ರಯೋಗಿಸಿದ್ದರೂ ಹೆಚ್ಚಿನ ಯಶಸ್ಸು ಕಂಡಿಲ್ಲ. ಧಾರ್ಮಿಕ ಅಸಹಿಷ್ಣುತೆ, ಬಲವಂತದ ಮತಾಂತರಗಳು ಮತ್ತು ಮೇಲುಗೈ-ಕೆಳಮಟ್ಟದ ಕಲ್ಪನೆಗಳು ಇನ್ನೂ ಸಮಾಜದಲ್ಲಿ ಮುಂದುವರಿಯುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.

ಅಂತಾರಾಷ್ಟ್ರೀಯ ವಾಯುಪ್ರದೇಶ ಬಂದ್: ಭಾರತದಲ್ಲೇ ಸಿಲುಕಿದ ವೆಸ್ಟ್ ಇಂಡೀಸ್, ಜಿಂಬಾಬ್ವೆ ಕ್ರಿಕೆಟ್ ತಂಡ!
ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಾನಿ ವರದಿ ಹಿನ್ನೆಲೆಯಲ್ಲಿ ಗಲ್ಫ್ ಪ್ರದೇಶದಲ್ಲಿ ಸದ್ಯ ವಿಮಾನ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಲಾಗಿದೆ. ಇದು ವಿಶ್ವದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣವಾಗಿದೆ.

ಇಸ್ರೇಲ್-ಹಮಾಸ್ ಯುದ್ಧ: ಮಧ್ಯಪ್ರಾಚ್ಯ ಬಿಕ್ಕಟ್ಟಿನ ನಡುವೆ ಅಮೆರಿಕದ 2,000 ಪಡೆಗಳು ನಿಯೋಜನೆಗೆ ಸಿದ್ಧ!
ಇಸ್ರೇಲ್-ಗಾಜಾ ಸಂಘರ್ಷವು ಹೊಸ ಕೊಲ್ಲಿ ಯುದ್ಧವಾಗಿ ಬದಲಾಗಬಹುದು ಎಂಬ ಆತಂಕದ ನಡುವೆ ಬಲಪ್ರದರ್ಶನವಾಗಿ ಮಧ್ಯಪ್ರಾಚ್ಯದಲ್ಲಿ 2,000 ಮಿಲಿಟರಿ ಸಿಬ್ಬಂದಿ ನಿಯೋಜನೆಗೆ ಅಮೆರಿಕ ಮುಂದಾಗಿದೆ.

