ಮಧ್ಯವರ್ತಿ

8 ಲಕ್ಷ ರೂ ಲಂಚ ಪಡೆಯುತ್ತಿದ್ದ ವೇಳೆ ಕೇಂದ್ರ GST ಅಧೀಕ್ಷಕ, ಮಧ್ಯವರ್ತಿ ಲೋಕಾಯುಕ್ತ ಬಲೆಗೆ ; Video
ಬಂಧಿತ ಸರ್ಕಾರಿ ಅಧಿಕಾರಿಯನ್ನು ದಕ್ಷಿಣ ವಿಭಾಗ-4, ಎ-ರೇಂಜ್, ದಕ್ಷಿಣ ಕಮಿಷನರೇಟ್‌ನ ಕೇಂದ್ರ ಜಿಎಸ್‌ಟಿ ಅಧೀಕ್ಷಕ ಮೋಹಿತ್ ಎಂದು ಗುರುತಿಸಲಾಗಿದೆ. ಅಧಿಕಾರಿಗೂ ದೂರುದಾರನಿಗೂ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಖಾಸಗಿ ವ್ಯಕ್ತಿ ಸಲ್ಮಾನ್‌ನನ್ನೂ ಬಂಧಿಸಲಾಗಿದೆ.

Mediator in Ceasefire Talks: ಪಾಕಿಸ್ತಾನದ ಮೇಲೆ ಅಮೆರಿಕ-ಇರಾನ್ ಅಷ್ಟೊಂದು ನಂಬಿಕೆ ಇಡಲು ಕಾರಣವೇನು ಗೊತ್ತಾ?
ಇರಾನ್‌ನ ವಿದೇಶಾಂಗ ವ್ಯವಹಾರಗಳ ಸಚಿವ ಸೆಯದ್ ಅಬ್ಬಾಸ್ ಅರಾಘಿ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್ ನಲ್ಲಿ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಅವರನ್ನು 'ಡಿಯರ್ ಬ್ರದರ್' ಎಂದು ಕರೆದಿದ್ದು, ಅವರಿಬ್ಬರಿಗೂ ಕೃತಜ್ಞತೆ ಹಾಗೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕೆಸಿಆರ್ ಪುತ್ರಿ ಎಎಪಿ- ಲಿಕ್ಕರ್ ಮಾಫಿಯಾ ನಡುವಿನ ಮಧ್ಯವರ್ತಿ: ಬಿಜೆಪಿ ಆರೋಪಕ್ಕೆ ಕವಿತಾ ಹೇಳಿದ್ದು ಹೀಗೆ
ರಾಷ್ಟ್ರ ರಾಜಧಾನಿ ದೆಹಲಿ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಮದ್ಯನೀತಿ ಪ್ರಕರಣದಲ್ಲಿ ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಪುತ್ರಿ, ವಿಧಾನಪರಿಷತ್ ಸದಸ್ಯೆ ಕೆ ಕವಿತಾ ಅವರು ಲಿಕ್ಕರ್ ಮಾಫಿಯಾ ಮತ್ತು ಆಮ್ ಆದ್ಮಿ ಪಕ್ಷದ ನಡುವಿನ ಮಧ್ಯವರ್ತಿ ಎಂದು ಬಿಜೆಪಿ ಆರೋಪಿಸಿದೆ.

ಸುಲಿಗೆಗಿಳಿದ ಮಧ್ಯವರ್ತಿಗಳು, ಆರ್ ಟಿಐ ಕಾರ್ಯಕರ್ತರು: ಹೈಕೋರ್ಟ್ ತರಾಟೆ
ಕಾನೂನುಬದ್ಧವಾಗಿ ಕಟ್ಟಡ ನಿರ್ಮಿಸಿದ್ದರೂ, ಅದರ ಮಾಲೀಕರಿಗೆ ಸ್ವಾಧೀನ ಪತ್ರ ನೀಡದೆ ಸತಾಯಿಸುತ್ತಿರುವ ಬೃಹತ್ ಬೆಂಗಳೂರು...

ಧಾರವಾಡ: ಸಿಸಿಟಿವಿ ಅಳವಡಿಕೆಯಿಂದ ಕಡಿಮೆಯಾಯ್ತು ದಲ್ಲಾಳಿಗಳ ಹಾವಳಿ!
ಗರಗ ಮತ್ತು ಅಳ್ನಾವರ್ ನಾಡಕಚೇರಿ ಹಾಗೂ ಧಾರವಾಡ ತಹಶೀಲ್ದಾರ್ ಕಚೇರಿಯಲ್ಲಿ ಸಿಸಿಟಿವಿ ಅಳವಡಿಕೆಯಿಂದಾಗಿ ದಲ್ಲಾಳಿಗಳ ಹಾವಳಿ ಕಡಿಮೆಯಾಗಿದೆ....

ಸಿಬಿಐ ಲಂಚ ಪ್ರಕರಣ: ಕುಮಾರ್, ಮಧ್ಯವರ್ತಿಗೆ 14 ದಿನಗಳ ನ್ಯಾಯಾಂಗ ಬಂಧನ
ಇಲಾಖೆಯ ಡಿಎಸ್ ಪಿ ದೇವೇಂದ್ರ ಕುಮಾರ್ ಹಾಗೂ ಮಧ್ಯವರ್ತಿ ಮನೋಜ್ ಪ್ರಸಾದ್ ಅವರನ್ನು ದೆಹಲಿ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನದಲ್ಲಿರಿಸಲು ಆದೇಶ ನೀಡಿದೆ.

ಸಾಲದ ಮನ್ನಾ: ಮಧ್ಯವರ್ತಿ ಹಾವಳಿ ತಡೆಯಲು ರೈತರಿಗೆ ಶೀಘ್ರದಲ್ಲೇ ಸಹಾಯವಾಣಿ
ಸಾಲಮನ್ನಾ ಪ್ರಕ್ರಿಯೆಯಲ್ಲಿ ಮಧ್ಯವರ್ತಿಗಳ ಹಾವಳಿ ನಿಯಂತ್ರಿಸಲು ನಿರ್ಧರಿಸಿರುವ ಸರ್ಕಾರ ಶೀಘ್ರವೇ ರೈತರಿಗಾಗಿ ಸಹಾಯವಾಣಿ ಆರಂಭಿಸಲಿದೆ, ..

ಕಾಶ್ಮೀರ ವಿಚಾರದಲ್ಲಿ 'ಮಧ್ಯವರ್ತಿ' ಪಾತ್ರ ನಿರ್ವಹಿಸಲು ಸಿದ್ಧ: ಪಾಕಿಸ್ತಾನ
ಕಾಶ್ಮೀರ ವಿಚಾರದಲ್ಲಿ ಮತ್ತೆ ಮೂಗು ತೂರಿಸಲು ಮುಂದಾಗಿರುವ ಪಾಕಿಸ್ತಾನ, ಕಾಶ್ಮೀರ ಸಮಸ್ಯೆ ಬಗೆಹರಿಕೆಗೆ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಲು ಸಿದ್ಧವೆಂದು ಶುಕ್ರವಾರ...

