ಮಧ್ಯಾಹ್ನ ಬಿಸಿಯೂಟ

ಕೊಪ್ಪಳ: ಶಾಲಾ ಮಕ್ಕಳ ಮಧ್ಯಾಹ್ನದ ಬಿಸಿಯೂಟದಲ್ಲಿ ಹುಳಗಳು ಪತ್ತೆ, ಪೋಷಕರಲ್ಲಿ ಆತಂಕ
ಕೊಪ್ಪಳ ಜಿಲ್ಲೆಯಲ್ಲಿ ಒಟ್ಟಾರೆಯಾಗಿ, ಪ್ರತಿದಿನ 2.8 ಲಕ್ಷ ಮಕ್ಕಳಿಗೆ ಮಧ್ಯಾಹ್ನದ ಬಿಸಿ ಊಟವನ್ನು ಒದಗಿಸಲಾಗುತ್ತಿದೆ.

ಬೇಡಿಕೆಗಳ ಈಡೇರಿಕೆಗೆ ಬಿಸಿಯೂಟ ನೌಕರರ ಅನಿರ್ದಿಷ್ಟಾವಧಿ ಧರಣಿ: ಹಲವು ಜಿಲ್ಲೆಗಳಲ್ಲಿ ಹಸಿವಿನಿಂದ ಕುಳಿತ ಮಕ್ಕಳು!
ಕಳೆದ ವರ್ಷ ಡಿಸೆಂಬರ್ ನಿಂದ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿಕೊಂಡು ಪ್ರತಿಭಟನೆ ನಡೆಸಿದರೂ ಸಹ ಮಧ್ಯಾಹ್ನದ ಬಿಸಿಯೂಟ ಕಾರ್ಮಿಕರ ಇನ್ನೂ ದೀರ್ಘಾವಧಿಯ ಬೇಡಿಕೆಗಳನ್ನು ಸರ್ಕಾರ ಈಡೇರಿಸಿಲ್ಲ.

ಶ್ರಾವಣ ಮಾಸ: ಶಾಲಾ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದಲ್ಲಿ ಮುಂದಿನ ತಿಂಗಳಿನಿಂದ ಮೊಟ್ಟೆ ವಿತರಣೆ, ವಿವಾದ ಹುಟ್ಟಿಸಿದ ತೇಜಸ್ವಿನಿ ಅನಂತ್ ಕುಮಾರ್ ಟ್ವೀಟ್-ಸರ್ಕಾರಕ್ಕೆ ಪತ್ರ
ಹಿಂದೂ ಪಂಚಾಂಗ ಪ್ರಕಾರ ಶ್ರಾವಣ ಮಾಸ ಅತ್ಯಂತ ಪ್ರಶಸ್ತ ತಿಂಗಳು, ಹಬ್ಬಗಳ ಸಾಲು ಸಾಲು, ಹಲವರು ಈ ಮಾಸದಲ್ಲಿ ಮಾಂಸ ಸೇವಿಸುವುದಿಲ್ಲ.

ಮಧ್ಯಾಹ್ನ ಬಿಸಿಯೂಟದಲ್ಲಿ ಮೊಟ್ಟೆ ವಿತರಣೆ: ಕೆಲವು ಕಡೆ ಸರ್ಕಾರಿ ಶಾಲೆಯಿಂದ ಮಕ್ಕಳನ್ನು ಬಿಡಿಸುತ್ತಿರುವ ಪೋಷಕರು!
ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದಲ್ಲಿ ಮೊಟ್ಟೆ ನೀಡುವ ಯೋಜನೆಗೆ ಹಲವು ಪೋಷಕರು ಮತ್ತು ಸಮಾಜದ ಒಂದು ವರ್ಗದ ಜನ, ಹಲವು ಮಠಾಧೀಶರು ಈಗಾಗಲೇ ವಿರೋಧ ವ್ಯಕ್ತಪಡಿಸಿದ್ದಾರೆ.

ಶಾಲಾ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದಲ್ಲಿ ಕಡ್ಡಾಯವಾಗಿ ಮೊಟ್ಟೆ ವಿತರಿಸಿ: ಸಂಘ-ಸಂಸ್ಥೆಗಳು, ತಜ್ಞರಿಂದ ಶಿಕ್ಷಣ ಸಚಿವರಿಗೆ ಒತ್ತಾಯ
ಕೋಳಿಮೊಟ್ಟೆ(Egg) ಕರ್ನಾಟಕದಲ್ಲಿ ಈಗ ಭಾರೀ ಸದ್ದು ಮಾಡುತ್ತಿದೆ. ಅದಕ್ಕೆ ಕಾರಣ ಶಾಲಾ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದಲ್ಲಿ(Midday meal scheme)ಮೊಟ್ಟೆ ನೀಡಲು ಸರ್ಕಾರ ಮುಂದಾಗಿದ್ದು, ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಮೊಟ್ಟೆ ಪೂರೈಕೆ ಬಗ್ಗೆ ಪರ-ವಿರೋಧ ಮಾತುಗಳು ಕೇಳಿಬರುತ್ತಿವೆ.

ಸರ್ಕಾರದ ಮಧ್ಯಾಹ್ನ ಬಿಸಿಯೂಟದ ನರಕ ದರ್ಶನ ಮಾಡಿದ ತುಮಕೂರು ಶಾಲೆಯ ಬಾಲಕಿ: ಆಹಾರ ಧಾನ್ಯ ತುಂಬೆಲ್ಲಾ ಕಪ್ಪು ಹುಳಗಳು
ಜಿಲ್ಲೆಯ ತಿಪಟೂರು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದ ರಾಜ್ಯ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಗೆ ಶಾಲೆಯಿಂದ ಮಧ್ಯಾಹ್ನ ಬಿಸಿಯೂಟಕ್ಕೆ ವಿತರಿಸಿದ ಆಹಾರ ಧಾನ್ಯದಲ್ಲಿ ಕಪ್ಪು ಹುಳಗಳು ಸಿಕ್ಕಿವೆ. ಕೂಡಲೇ ಬಾಲಕಿಯ ಪೋಷಕರು ಮೊಬೈಲ್ ನಲ್ಲಿ ವಿಡಿಯೊ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡಿದ್ದರು.

ಡಿಸೆಂಬರ್ ನಿಂದ ಮಧ್ಯಾಹ್ನ ಬಿಸಿಯೂಟದಲ್ಲಿ ಮೊಟ್ಟೆ ವಿತರಣೆ: ಶಿಕ್ಷಣ ಇಲಾಖೆ ಪ್ರಾಯೋಗಿಕ ಅಧ್ಯಯನ
ರಾಜ್ಯಾದ್ಯಂತ ಮಧ್ಯಾಹ್ನ ಬಿಸಿಯೂಟದಲ್ಲಿ ಡಿಸೆಂಬರ್ ನಿಂದ ಶಾಲಾ ಮಕ್ಕಳಿಗೆ ಮೊಟ್ಟೆಯನ್ನು ವಿತರಿಸಲು ಶಿಕ್ಷಣ ಇಲಾಖೆ ಮುಂದಾಗಿದೆ.

ರಾಷ್ಟ್ರೀಯ ಶಿಕ್ಷಣ ನೀತಿ 2020: ಶಾಲಾ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ ಜೊತೆಗೆ ಬೆಳಗಿನ ಉಪಾಹಾರ
ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಜೊತೆಗೆ ಬೆಳಗಿನ ಉಪಾಹಾರವನ್ನು ಕೂಡ ನೀಡಲಾಗುತ್ತದೆ.

ಬಾಗಲಕೋಟೆ: ಶಾಲಾಮಕ್ಕಳಿಗಿನ್ನು ಸಿಗಲಿದೆ ನಿತ್ಯ ವಿಭಿನ್ನ ಆಹಾರ!
ನಿತ್ಯವೂ ಅನ್ನ, ಸಾಂಬಾರ್ ಎಂದು ಏಕತಾನತೆಯಿಂದ ಕೊರಗುತ್ತಿದ್ದ ಮಕ್ಕಳಿಗೆ ಇನ್ನು ಮುಂದೆ ನಿತ್ಯವೂ ವಿಭಿನ್ನ ರೀತಿಯ ಆಹಾರ ವ್ಯವಸ್ಥೆ ಮಾಡಲು ಬಾಗಲಕೋಟೆ ಜಿಲ್ಲಾ ಪಂಚಾಯಿತಿ ವಿನೂತನ ಯೋಜನೆ ಅನುಷ್ಠಾನಕ್ಕೆ ಮುಂದಾಗಿದೆ.

