ಮಧ್ಯಾಹ್ನದ ಬಿಸಿ ಊಟ

ಕೊಪ್ಪಳ: ಶಾಲಾ ಬಿಸಿಯೂಟದಲ್ಲಿ ಹುಳು ಪತ್ತೆ; ಹೆಡ್ ಮಾಸ್ಟರ್ ಗೆ ಶೋಕಾಸ್ ನೋಟಿಸ್! Video
ಸರ್ಕಾರಿ ಶಾಲೆಯ ಮಕ್ಕಳಿಗೆ ಬಡಿಸಿದ ಊಟದಲ್ಲಿ ಹುಳುಗಳು ಕಂಡುಬಂದ ನಂತರ, ವಿದ್ಯಾರ್ಥಿಗಳು ಗಾಬರಿಗೊಂಡು ತಕ್ಷಣವೇ ಸಿಬ್ಬಂದಿ ಮತ್ತು ಪೋಷಕರಿಗೆ ಘಟನೆಯ ಬಗ್ಗೆ ತಿಳಿಸಿದ್ದಾರೆ.

'ಉಪ್ಪಿಟ್ಟು ಬೇಡ.. ಬಿರಿಯಾನಿ, ಚಿಕನ್ ಫ್ರೈ ಬೇಕು': ಅಂಗನವಾಡಿ ಬಾಲಕನ ಬೇಡಿಕೆಗೆ ಉತ್ತರಿಸಿದ ಸಚಿವೆ!
ನೆರೆಯ ಕೇರಳದಲ್ಲಿ ಈ ಘಟನೆ ನಡೆದಿದ್ದು, ಥ್ರಾಜುಲ್ ಎಸ್ ಶಂಕರ್ (Thrajul S Sankar) ಬಾಲಕ ತನ್ನ ತಾಯಿಗೆ 'ಅಂಗನವಾಡಿಯಲ್ಲಿ ಉಪ್ಮಾ ಬದಲು ಬಿರಿಯಾನಿ (Biryani) ಮತ್ತು ಚಿಕನ್ ಫ್ರೈ ಬೇಕು' (chicken fry) ಎಂದು ಕೇಳಿದ್ದಾನೆ.

ಮಧ್ಯಾಹ್ನದ ಬಿಸಿ ಊಟದ ಯೋಜನೆ ಆಡಿಟ್ ಮಾಡಲು ಕೇಂದ್ರ ಸರ್ಕಾರ ನಿರ್ಧಾರ
ಕೊರೋನಾದಿಂದಾಗಿ ಮಾರ್ಚ್, 2020 ರಿಂದ ಶಾಲೆಗಳು ಬಂದ್ ಆಗಿದ್ದು, ಮಧ್ಯಾಹ್ನದ ಬಿಸಿ ಊಟದ ಯೋಜನೆಯ ವಿವರವಾದ ಲೆಕ್ಕಪರಿಶೋಧನೆ ಮತ್ತು ಪರಿಶೀಲನೆ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಭುವನೇಶ್ವರ: ಮಧ್ಯಾಹ್ನದ ಬಿಸಿಯೂಟ ಸೇವಿಸಿದ 50 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು
ಒಡಿಶಾದ ಮಲ್ಕಾಂಗರಿ ಜಿಲ್ಲೆಯ 50 ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿ ಊಟ ಸೇವಿಸಿದ ಬಳಿಕ ಅನಾರೋಗ್ಯದಿಂದ ಬಳಲುತ್ತಿದ್ದಾರೆ.

