ಜಿಲ್ಲಾ ಸುದ್ದಿಮೈಸೂರು ವಿವಿಯಲ್ಲಿ ವಿದ್ಯಾರ್ಥಿನಿಗೆ ಕಿರುಕುಳ: ನೊಂದ ಯುವತಿ ಪೊಲೀಸರಿಗೆ ದೂರು
ವಿಶ್ವವಿದ್ಯಾಲಯಗಳು ಸಂಶೋಧನಾ ವಿದ್ಯಾರ್ಥಿನಿಯರಿಗೆ ಸುರಕ್ಷಿತ ಸ್ಥಳವಲ್ಲ ಎನ್ನುವ ಮಾತು ಪದೇಪದೇ ಕೇಳಿಬರುತ್ತಿದೆ. ಮೈಸೂರು ವಿವಿಯ ಸಂಶೋಧನಾ ವಿದ್ಯಾರ್ಥಿನಿ ಸರಿತಾ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ ಮಾಸುವ ಮುನ್ನವೇ...