ಮನಗೆ ವಾಪಸ್

ಸೌದಿಯಲ್ಲಿ ಚಿತ್ರಹಿಂಸೆಗೊಳಗಾಗಿದ್ದ ಬೆಂಗಳೂರು ಮಹಿಳೆ ಕೊನೆಗೂ ತವರಿಗೆ!
ಸೌದಿ ಅರೇಬಿಯಾದ ಉತ್ತರ ಭಾಗದಲ್ಲಿರುವ ಜೋರ್ಡಾನ್ನ ಗಡಿಯಲ್ಲಿರುವ ಅಲ್-ಕುರಾಥಾತ್ನಲ್ಲಿರುವ ಸಅದ್ ಅಲ್-ಅನೈಜಿ ಅವರ ಮನೆಯಲ್ಲಿ ದೈಹಿಕ ಮತ್ತು ಮಾನಸಿಕ ಕಿರುಕುಳಕ್ಕೆ ಒಳಗಾಗಿದ್ದ ಬೆಂಗಳೂರಿನ ಮಹಿಳೆ ಸಬಿಹಾ ಅವರು ಕೊನೆಗೂ ಸುರಕ್ಷಿತವಾಗಿ ತಮ್ಮ ಮನೆ ಸೇರಿದ್ದಾರೆ.

ಅಮೆರಿಕದಲ್ಲಿ ಚಿಕಿತ್ಸೆ ಪಡೆದು ಭಾರತಕ್ಕೆ ಮರಳಿದ ಅರುಣ್ ಜೇಟ್ಲಿ
ಅನಾರೋಗ್ಯ ಕಾರಣದಿಂದ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿದ್ದ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಶನಿವಾರ ಭಾರತಕ್ಕೆ ಮರಳಿದ್ದಾರೆ.

