ದೇಶಆರ್ ಎಸ್ಎಸ್ ಕಾರ್ಯಕ್ರಮಗಳಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಿಸುವ ಮಾರ್ಗಗಳ ಬಗ್ಗೆ ಚರ್ಚೆ
ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್)ದ ‘ಶಾಖೆ’ಗಳಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಿಸುವ ಮಾರ್ಗಗಳ ಕುರಿತು ಚರ್ಚೆ ನಡೆಸಲಾಗುವುದು ಎಂದು ಆರ್ಎಸ್ಎಸ್ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಡಾ.ಮನಮೋಹನ್ ವೈದ್ಯ...