ರಾಜ್ಯಮನರೇಗಾ ರದ್ದು ಮಾಡಿ ಕಾರ್ಮಿಕರ ಸ್ವಾಭಿಮಾನದ ಬದುಕು ಕಸಿದ ಕೇಂದ್ರ: ಬಿಜೆಪಿ ಆಡಳಿತ ರಾಜ್ಯಗಳಲ್ಲೇ ನೂತನ ಕಾಯ್ದೆ ಜಾರಿ ಅಸಾಧ್ಯ; ಡಿ.ಕೆ ಶಿವಕುಮಾರ್
ಈಗ ಹೊಸ ಕಾಯ್ದೆಯಲ್ಲಿ ಗುತ್ತಿಗೆದಾರನ ಬಳಿ ಕೆಲಸ ಮಾಡಿ ಎಂದು ತಿಳಿಸಿದ್ದಾರೆ. ಪಂಚಾಯಿತಿ ಮಟ್ಟದ ಕೆಲಸಗಳನ್ನು ದೆಹಲಿಯಲ್ಲಿ ಕುಳಿತು ಹೇಗೆ ನಿರ್ಧಾರ ಮಾಡಲಾಗುತ್ತದೆ. ಎಐ ತಂತ್ರಜ್ಞಾನದ ಮೂಲಕ ಎಲ್ಲೆಲ್ಲಿ ಯಾವ ಕೆಲಸ ತೆಗೆದುಕೊಳ್ಳಬೇಕು ಎಂದು ತೀರ್ಮಾನ ಮಾಡುತ್ತಾರಂತೆ.