ರಾಜ್ಯನರೇಗಾ ಕೆಲಸದಲ್ಲಿ ಸಾಮಾಜಿಕ ಅಂತರ: ಒಂದೇ ವೇಳೆ ಐದಕ್ಕಿಂತ ಹೆಚ್ಚು ಜನರು ಕೆಲಸ ಮಾಡುವಂತಿಲ್ಲ!
ಕೌಶಲ್ಯ ರಹಿತ ಕಾರ್ಮಿಕರಿಗೆ ಕೆಲಸದ ಅಗತ್ಯವಿದೆ ಎಂಬುದನ್ನು ಖಾತ್ರಿ ಪಡಿಸಿಕೊಂಡು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಸರ್ಕಾರ ನೀಡಲು ಸರ್ಕಾರ ನಿರ್ಧರಿಸಿದೆ. ಆದಾಗ್ಯೂ, ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಒಂದೇ ಸಮಯದಲ್ಲಿ ಐದು ಕ್ಕಿಂತ ಹೆಚ್ಚು ಕಾರ್ಮಿಕರು ಕೆಲಸಕ್ಕೆ ಹಾಜರಾಗಬಾರದು ಎಂದು ಸರ್ಕಾರ ಹೇಳಿದೆ