ಮನವಿ ಸಲ್ಲಿಕೆ

Bidadi Township: 7,481 ರಿಂದ 9,600 ಎಕರೆ ಸ್ವಾಧೀನಕ್ಕೆ ಸಂಚು, ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಜೆಡಿಎಸ್ ದೂರು
ಬಿಡದಿ ಭಾಗದಲ್ಲಿ ನೀರಾವರಿ ಮತ್ತು ಕೃಷಿಯೋಗ್ಯ ಫಲವತ್ತಾದ ಭೂಮಿ, ರಿಯಲ್ ಎಸ್ಟೇಟ್ ಉದ್ದೇಶದ ಟೌನ್ ಶಿಪ್ ಯೋಜನೆಗೆ ಕಸಿದುಕೊಳ್ಳುವುದು ಅಕ್ಷ್ಯಮ್ಯ. ರೈತ ವಿರೋಧಿ ಟೌನ್ ಶಿಪ್ ಯೋಜನೆಯನ್ನು ಸರಕಾರ ಸ್ಥಗಿತಗೊಳಿಸಬೇಕು ಎಂದು ಮುಖ್ಯ ಕಾರ್ಯದರ್ಶಿಗಳಿಗೆ ದೂರನ್ನು ಸಲ್ಲಿಸಿತು.

ಬೆಳಗಾವಿ ಜಿಲ್ಲೆ ವಿಭಜನೆ: ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಮನವಿ ಸಲ್ಲಿಸಿದ ನಿಯೋಗ
18 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಬೆಳಗಾವಿ ಬೆಂಗಳೂರಿನ ಹೊರಗಿನ ಅತಿದೊಡ್ಡ ರಾಜಕೀಯ ಜಿಲ್ಲೆಯಾಗಿದೆ.

ಬಿಜೆಪಿ ನಿಯೋಗದಿಂದ ರಾಜ್ಯಪಾಲರ ಭೇಟಿ: ರೈತರಿಗೆ ಪರಿಹಾರ ಕೊಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಮನವಿ
ರಾಜ್ಯದಲ್ಲಿ ತೀವ್ರ ಬರಗಾಲದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ರೈತರಿಗೆ ಸೂಕ್ತ ಪರಿಹಾರ ಕೊಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದ ಬಿಜೆಪಿ ನಿಯೋಗ ಮಂಗಳವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

'ಪ್ರಧಾನಿ ಮೋದಿ ಬಂಡವಾಳಶಾಹಿಗಳ ಪರ, ಅವರ ವಿರುದ್ಧ ಮಾತನಾಡುವವರನ್ನು ಉಗ್ರರಂತೆ ಬಿಂಬಿಸುತ್ತಾರೆ': ರಾಹುಲ್ ಗಾಂಧಿ; ಕಾಂಗ್ರೆಸ್ ನಿಯೋಗದಿಂದ ರಾಷ್ಟ್ರಪತಿ ಭೇಟಿ
ನಿಷೇಧಾಜ್ಞೆ ಉಲ್ಲಂಘನೆ ಆರೋಪದ ಮೇಲೆ ರಾಷ್ಟ್ರಪತಿ ಭವನಕ್ಕೆ ಮೆರವಣಿಗೆ ಹೊರಟಿದ್ದ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ನಂತರ ಬಿಡುಗಡೆ ಮಾಡಿದ ಘಟನೆ ಗುರುವಾರ ನಡೆದಿದೆ.

