ಅಂಕಣಗಳುಮಕ್ಕಳ ವಿಕಾಸ: ಬೆಳವಣಿಗೆ ನಿಯಂತ್ರಿಸುವ ಅಂಶಗಳು (ಚಿತ್ತ ಮಂದಿರ)
ಡಾ. ಸಿ.ಆರ್. ಚಂದ್ರಶೇಖರ್ಎಲ್ಲ ಮಕ್ಕಳ ವಿಕಾಸ ಒಂದೇ ಮಟ್ಟದಲ್ಲಿರುವುದಿಲ್ಲ. ಕೆಲವರು ಶಾಲಾ ಕಾಲೇಜಿನಲ್ಲಿ ಟಾಪರ್ ಗಳಾದರೆ ಕೆಲವರು ಕೆಲವರು ಫೇಲ್ ಆಗುತ್ತಾರೆ, ಕೆಲವರು ವ್ಯವಹಾರಿಕ ಜಾಣರಾದರೆ, ಕೆಲವರು ದಡ್ಡರಾಗಿರುತ್ತಾರೆ. ಏಕೆ ಹೀಗೆ?