ಮನಿ ಲಾಂಡರಿಂಗ್

ಕೇರಳ ಚಿನ್ನ ಕಳ್ಳಸಾಗಣೆ ಪ್ರಕರಣ: ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸ್ವಪ್ನ ಸುರೇಶ್ ಗೆ ಜಾಮೀನು, ಆದರೂ ಸೆರೆವಾಸ ಮುಂದುವರಿಕೆ
ಕೇರಳದ ಚಿನ್ನದ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಅವರಿಗೆ ಕೊಚ್ಚಿಯ ಪ್ರಧಾನ ಸೆಷನ್ಸ್ ನ್ಯಾಯಾಲಯ ಮಂಗಳವಾರ ಜಾಮೀನು ನೀಡಿದೆ.

ಯೆಸ್ ಬ್ಯಾಂಕ್ ಹಗರಣ: ರಾಣಾ ಕಪೂರ್ ಮತ್ತಿತರರ 2,200 ಕೋಟಿ ಆಸ್ತಿ ಲಗತ್ತಿಸಿದ ಇಡಿ
ಯೆಸ್ ಬ್ಯಾಂಕ್ ಸಹ-ಸಂಸ್ಥಾಪಕ ರಾಣಾ ಕಪೂರ್ ಮತ್ತು ಇತರರ ಸುಮಾರು 2,203 ಕೋಟಿ ರೂ.ಗಳ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಮನಿ ಲಾಂಡರಿಂಗ್ ಪ್ರಕರಣದಡಿ ಲಗತ್ತಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

