ಮನಿಶ್ ಸಿಸೋಡಿಯಾ

ದೆಹಲಿಯಲ್ಲಿ ಕೋವಿಡ್ ನಿರ್ವಹಣೆಯ ನೋಡಲ್ ಸಚಿವರಾಗಿ ಡಿಸಿಎಂ ಮನೀಶ್ ಸಿಸೋಡಿಯಾ ನೇಮಕ
ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್ -19 ನಿರ್ವಹಣೆಯ ನೋಡಲ್ ಸಚಿವರಾಗಿ ನೇಮಕಗೊಂಡಿದ್ದಾರೆ.

ಕೋವಿಡ್-19 ನಿಂದಾಗಿ ದೆಹಲಿ ಉಪಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಆಸ್ಪತ್ರೆಗೆ ದಾಖಲು
ಕೊರೋನಾವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದೆಹಲಿ ಉಪಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ದೆಹಲಿ ಗಲಭೆಯಲ್ಲಿ 79 ಮನೆ, 327 ಅಂಗಡಿಗಳು ಸಂಪೂರ್ಣ ಸುಟ್ಟು ಕರಕಲಾಗಿವೆ: ಡಿಸಿಎಂ ಸಿಸೋಡಿಯಾ
ಇತ್ತೀಚಿಗೆ ದೆಹಲಿಯಲ್ಲಿ ನಡೆದ ಕೋಮುಗಲಭೆಯಲ್ಲಿ ಒಟ್ಟು 79 ಮನೆಗಳು ಹಾಗೂ 327 ಅಂಗಡಿಗಳು ಸಂಪೂರ್ಣ ಸುಟ್ಟು ಕರಕಲಾಗಿವೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಅವರು ಹೇಳಿದ್ದಾರೆ.

೨ ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಸಿಬಿಐ ಬಲೆಗೆ ಬಿದ್ದ ದೆಹಲಿ ಡಿಸಿಎಂ ಓಎಸ್ ಡಿ
ದೆಹಲಿ ಉಪ ಮುಖ್ಯಮಂತ್ರಿ, ಮನೀಶ್ ಸಿಸೋಡಿಯಾ ಅವರ ಬಳಿ ಓ ಎಸ್ ಡಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಗೋಪಾಲಕೃಷ್ಣ ಮಾಧವ್, ವ್ಯಕ್ತಿಯೊಬ್ಬರಿಂದ ೨ ಲಕ್ಷ ರೂ ಹಣವನ್ನು ಲಂಚ ಪಡೆಯುತ್ತಿದ್ದಾಗ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಲಂಚದ ಹಣದ ಸಮೇತ ಸೆರೆ ಹಿಡಿದಿದ್ದಾರೆ.

ಬಿಜೆಪಿ ತಲಾ 10 ಕೋಟಿ ರು. ಕೊಟ್ಟು ಏಳು ಆಪ್ ಶಾಸಕರ ಖರೀದಿಗೆ ಯತ್ನ: ಮನಿಶ್ ಸಿಸೋಡಿಯಾ
ಬಿಜೆಪಿ ಶಾಸಕರ ಕುದುರೆ ವ್ಯಾಪಾರದಲ್ಲಿ ತೊಡಗಿದೆ ಎಂದು ಆರೋಪಿಸಿರುವ ದೆಹಲಿ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಅವರು,...

ದೆಹಲಿ ಸಹ ಭಾರತದ ಒಂದು ಭಾಗ: ಮೋದಿ ಸರ್ಕಾರದ ವಿರುದ್ಧ ಸಿಸೋಡಿಯಾ ವಾಗ್ದಾಳಿ
ಮಾಸ್ಕೋ ಭೇಟಿಗೆ ಅನುಮತಿ ನೀಡದ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ...

ಸಿಎಸ್ ಮೇಲೆ ಹಲ್ಲೆ: ಕೇಜ್ರಿವಾಲ್, ಸಿಸೋಡಿಯಾ ವಿರುದ್ಧ ಚಾರ್ಚ್ ಶೀಟ್
ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ...

ಆಪ್ ಶಾಸಕರ ಅನರ್ಹತೆ; ರಾಷ್ಟ್ರಪತಿಗಳು ನಮ್ಮ ವಿಚಾರ ಆಲಿಸಬೇಕು: ಮನಿಶ್ ಸಿಸೋಡಿಯಾ
ಚುನಾವಣಾ ಆಯೋಗ ನಮ್ಮ ಪಕ್ಷದ ಶಾಸಕರಿಗೆ ಮತ್ತು ಪಕ್ಷಕ್ಕೆ ಅಭಿಪ್ರಾಯ ಮಂಡಿಸಲು ಅವಕಾಶ ನೀಡದೇ ಶಾಸಕರ ಅನರ್ಹತೆಗೆ ಶಿಫಾರಸು....

ಆಪ್ ಆಂತರಿಕ ಭಿನ್ನಮತ ಸ್ಫೋಟ: ಪಕ್ಷದಿಂದಲೇ ಪಿತೂರಿ ಎಂದ ಕುಮಾರ್ ವಿಶ್ವಾಸ್
ಸರಣಿ ಸೋಲಿನಿಂದ ಕಂಗೆಟ್ಟಿರುವ ಆಮ್ ಆದ್ಮಿ ಪಕ್ಷದಲ್ಲಿ ಇದೀಗ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು, ಪಕ್ಷದ ಸಂಸ್ಥಾಪಕ ಸದಸ್ಯ....

