ದೇಶಜೆಎನ್ ಯು ಪ್ರಕರಣಕ್ಕೆ ಕೋಮು ಬಣ್ಣ ಬಳಿಯುತ್ತಿರುವ ರಾಜನಾಥ್ ಸಿಂಗ್: ಮನೀಷ್ ತಿವಾರಿ ಆರೋಪ
ಜೆಎನ್ ಯು ಪ್ರಕರಣ ಇದೀಗ ರಾಜಕೀಯ ನಾಯಕರ ನಡುವಿನ ಕೆಸರೆರಚಾಟಕ್ಕೆ ಕಾರಣವಾಗಿದ್ದು, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಪ್ರಕರಣಕ್ಕೆ ಕೋಮು ಬಣ್ಣ ಬಳಿಯುವ ಪ್ರಯತ್ನ ಮಾಡುತ್ತಿದ್ದಾರೆಂದು ಕಾಂಗ್ರೆಸ್ ಸೋಮವಾರ ಆರೋಪಿಸಿದೆ...