ವಿದೇಶಕೋವಿಡ್ ಲಸಿಕೆ ಪಡೆಯದವರು ಜೈಲಿಗೆ ಹೋಗಿ.. ಇಲ್ಲ ಭಾರತಕ್ಕೆ ತೊಲಗಿ: ಫಿಲಿಪೈನ್ಸ್ ಅಧ್ಯಕ್ಷ ಖಡಕ್ ವಾರ್ನಿಂಗ್
ಕೋವಿಡ್ ಲಸಿಕೆ ವಿರೋಧಿಗಳಿಗೆ ಫಿಲಿಪೈನ್ಸ್ ಅಧ್ಯಕ್ಷ ರೋಡ್ರಿಗೊ ಡ್ಯುಟೆರ್ಟೆ ಖಡಕ್ ವಾರ್ನಿಂಗ್ ನೀಡಿದ್ದು, ಲಸಿಕೆ ಪಡೆಯದವರನ್ನು ಜೈಲಿಗೆ ಹಾಕಲಾಗುತ್ತದೆ. ಇಲ್ಲವೇ ನೀವೇ ದೇಶಬಿಟ್ಟು ಭಾರತ ಅಥವಾ ಅಮೆರಿಕಕ್ಕೆ ತೊಲಗಿ ಎಂದು ಹೇಳಿದ್ದಾರೆ.