ವಿದೇಶಸ್ತನ ಕ್ಯಾನ್ಸರ್ ಪರೀಕ್ಷೆ ನೆಪದಲ್ಲಿ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ಕಿಲಾಡಿ ಡಾಕ್ಟರ್!
ತನ್ನ ಬಳಿಗೆ ಬರುತ್ತಿದ್ದ ಕ್ಯಾನ್ಸರ್ ಪೀಡಿತ ಮಹಿಳಾ ರೋಗಿಗಳಿಗೆ ಕ್ಯಾನ್ಸರ್ ಬಗೆಗಿರುವ ಅವರ ಭಯವನ್ನೇ ಬಂಡವಾಳವನ್ನಾಗಿಸಿಕೊಂಡು ಲೈಣ್ಗಿಕ ಕಿರುಕುಳ ನೀಡುತ್ತಿದ್ದ ಭಾರತೀಯ ಮೂಲದ ವೈದ್ಯನೊಬ್ಬ ಇದೀಗ ಯುಕೆ ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸುತ್ತಿದ್ದಾನೆ.