ಮನೀಶ್ ಸಿಡೋಡಿಯಾ

ಲೋಕಸಭೆ ಚುನಾವಣೆಗೂ ಮುನ್ನ ಮನೀಶ್ ಸಿಸೋಡಿಯಾಗೆ ತೀವ್ರ ಹಿನ್ನಡೆ: ಕ್ಯುರೇಟಿವ್ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್
ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಹೆಚ್ಚಿನ ಸಿಬಿಐ ಅಧಿಕಾರಿಗಳು ಮನೀಶ್ ಸಿಸೋಡಿಯಾ ಬಂಧನದ ಪರವಾಗಿಲ್ಲ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್
ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಲು ಹೆಚ್ಚಿನ ಸಿಬಿಐ ಅಧಿಕಾರಿಗಳು ವಿರೋಧಿಸಿದ್ದರು. ಆದರೆ, ರಾಜಕೀಯ ಒತ್ತಡದಿಂದಾಗಿ ಹಾಗೆ ಮಾಡಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ ಹೇಳಿದ್ದಾರೆ.

