ಮನು ಭಾಕರ್

ರಾಜನಾಥ್ ಸಿಂಗ್ ಭೇಟಿ ಮಾಡಿದ ಒಲಿಂಪಿಕ್ ಪದಕ ವಿಜೇತೆ ಮನು ಭಾಕರ್
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಎರಡು ಕಂಚಿನ ಪದಕ ಗೆದ್ದಿರುವ ಒಲಿಂಪಿಕ್ ಪದಕ ವಿಜೇತ ಮನು ಭಾಕರ್ ಅವರು ಗುರುವಾರ ರಾಷ್ಟ್ರ ರಾಜಧಾನಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾದರು.

ಕಾಮನ್ವೆಲ್ತ್ ಚಿನ್ನ ವಿಜೇತೆ ಮನು ಭಾಕರ್ಗೆ ಅವಮಾನ?
ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆದ 2018ರಲ್ಲಿ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಚಿನ್ನ ಗೆದ್ದ ಬರೀ 16 ವರ್ಷದ ಶೂಟರ್ ಮನು ಭಾರಕ್ ಗೆ ಸನ್ಮಾನ ಕಾರ್ಯಕ್ರಮದಲ್ಲಿ...

