ರಾಜ್ಯಮಾನವ-ಪ್ರಾಣಿ ಸಂಘರ್ಷ: ರಾಜ್ಯದ 4 ಜಿಲ್ಲೆಗಳಲ್ಲಿ ಶೇ. 60 ರಷ್ಟು ಸಾವು; ಚಾಮರಾಜನಗರಕ್ಕೆ ಅಗ್ರಸ್ಥಾನ!
2022 ರಿಂದ 2025 ರವರೆಗೆ (ನವೆಂಬರ್ 30) ರಾಜ್ಯದಲ್ಲಿ ಮಾನವ-ಪ್ರಾಣಿ ಸಂಘರ್ಷದಲ್ಲಿ 203 ಜನರು ಸಾವನ್ನಪ್ಪಿದ್ದಾರೆ. ಅವರಲ್ಲಿ 2022-23 ರಲ್ಲಿ 58 ಜನರು, 2023-24 ರಲ್ಲಿ 65 ಮಂದಿ, 2024-25 ರಲ್ಲಿ 46 ಮತ್ತು 2025 ರ ನವೆಂಬರ್ ವರೆಗೆ 34 ಜನ ಸಾವನ್ನಪ್ಪಿದ್ದಾರೆ.