ಮನೆ ಕಳ್ಳತನ

'ಅಪ್ಪ-ಅಮ್ಮನ ಪ್ರಜ್ಞೆ ತಪ್ಪಿಸಿ ಕಟ್ಟಿಹಾಕಿ ಕಳ್ಳತನ': ಮನೆಗೆಲಸದವರ ಮೇಲೆ ಮಾಜಿ ಐಎಎಸ್ ಅಧಿಕಾರಿ Puja Khedkar ಆರೋಪ!
ಐಎಎಸ್ ಹುದ್ದೆಯಿಂದ ವಜಾಗೊಂಡ ಪೂಜಾ ಖೇಡ್ಕರ್, ಚತುರ್ಶೃಂಗಿ ಪೊಲೀಸ್ ಠಾಣೆಗೆ ಕರೆ ಮಾಡಿ, ಮನೆಕೆಲಸದವಳು ತನ್ನ ಹೆತ್ತವರನ್ನು ಪ್ರಜ್ಞೆ ತಪ್ಪಿಸಿ ಮನೆಯಲ್ಲಿ ಕಳ್ಳತನ ಮಾಡಿದ್ದಾಳೆ ಎಂದು ದೂರು ನೀಡಿದ್ದಾರೆ.

ಬೆಂಗಳೂರಿನಲ್ಲಿ ಮನೆ ಕಳ್ಳತನ: ಇಬ್ಬರ ಬಂಧನ; 72 ಲಕ್ಷ ರೂ ಮೌಲ್ಯದ ಚಿನ್ನ, ಬೆಳ್ಳಿ ವಶ
ವಿಶ್ವಪ್ರಿಯ ಲೇಔಟ್ ನಿವಾಸಿಯೊಬ್ಬರು ಬೇಗೂರು ಪೊಲೀಸ್ ಠಾಣೆಯಲ್ಲಿ ದಾಖಲಿಸಿದ ದೂರಿನ ಆಧಾರದ ಮೇಲೆ ತನಿಖೆ ಆರಂಭಿಸಿದ ಪೊಲೀಸರು, ಇಬ್ಬರನ್ನು ಬಂಧಿಸಿದ್ದಾರೆ.

ಬೆಂಗಳೂರು: 3 ಕಳ್ಳತನ ಪ್ರಕರಣಗಳಲ್ಲಿ ನೇಪಾಳದ 17 ಮಂದಿಯ ಬಂಧನ
ಮೂರು ಮನೆಗಳ್ಳತನಕ್ಕೆ ಸಂಬಂಧಿಸಿದಂತೆ ದಕ್ಷಿಣ ವಿಭಾಗದ ಪೊಲೀಸರು ನೇಪಾಳದ 17 ಜನರನ್ನು ಬಂಧಿಸಿದ್ದಾರೆ. ಸೆಕ್ಯುರಿಟಿ ಗಾರ್ಡ್ ಮತ್ತು ಮನೆಕೆಲಸದವರಾಗಿ ಕೆಲಸ ಮಾಡುತ್ತಿದ್ದ ಮಹಿಳೆಯರು ಸೇರಿದಂತೆ ಆರೋಪಿಗಳು ಇಬ್ಬರು ಉದ್ಯಮಿಗಳು ಮತ್ತು ನಿವೃತ್ತ ಅರಣ್ಯ ಅಧಿಕಾರಿಯೊಬ್ಬರ ಮನೆಗಳಲ್ಲಿ ಬೆಲೆಬಾಳುವ ವಸ್ತುಗಳನ್ನು ಕಳವು ಮಾಡಿದ್ದರು.

ವಿಜಯಪುರ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷೆ ನೀಲಮ್ಮ ಮೇಟಿ ಮನೆ ಕಳ್ಳತನ
ವಿಜಯಪುರ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷೆ ನೀಲಮ್ಮ ಮೇಟಿ ಅವರು ಅತ್ತ ಬೆಂಗಳೂರಿನಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಇತ್ತ ವಿಜಯಪುರದಲ್ಲಿರುವ ಅವರ ಮನೆಯಲ್ಲಿ ಬುಧವಾರ ಬೆಳಗಿನ ಜಾವ ಕಳ್ಳತನ ನಡೆದಿದೆ.

ಮಾಜಿ ಐಎಎಸ್ ಅಧಿಕಾರಿ ಮನೆ ದರೋಡೆ : ಇಬ್ಬರು ಕೊಲಂಬಿಯಾ ಪ್ರಜೆಗಳ ಬಂಧನ
ರಾಜ್ಯಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ಅವರ ಹೆಚ್ ಎಸ್ ಆರ್ ಲೇಜೌಟ್ ನಲ್ಲಿನ ನಿವಾಸದಲ್ಲಿ ಜೂ. 16 ರಂದು ನಡೆದಿದ್ದ 25 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯನಗರ ಪೊಲೀಸರು ಇಬ್ಬರು ಕೊಲಂಬಿಯಾ ಪ್ರಜೆಗಳನ್ನು ಬಂಧಿಸಿದ್ದಾರೆ.

